Webdunia - Bharat's app for daily news and videos

Install App

ಅಪ್ರಾಪ್ತ ವಯಸ್ಸಿನ ಸವಾರರಿಗೆ 1,26,000 ದಂಡ!

Webdunia
ಗುರುವಾರ, 15 ನವೆಂಬರ್ 2018 (17:43 IST)
ಅಪ್ರಾಪ್ತ ವಯಸ್ಸಿನ ದ್ವಿಚಕ್ರ ವಾಹನ ಸವಾರರ ಬಗ್ಗೆ ಪೊಲೀಸರಿಂದ ಅಭಿಯಾನ ನಡೆಯಿತು.

ತುಮಕೂರು ಜಿಲ್ಲಾ ಪೊಲೀಸರಿಂದ ವಿಶೇಷ ಅಭಿಯಾನ ನಡೆಸಲಾಗಿದೆ. ಅಪ್ರಾಪ್ತ ವಯಸ್ಸಿನ ಸವಾರರ ಮೇಲೆ 252 ಪ್ರಕರಣ ದಾಖಲು ಮಾಡಲಾಗಿದೆ. ಅಪ್ರಾಪ್ತ ವಯಸ್ಸಿನ ಸವಾರರಿಗೆ 1,26,000 ದಂಡ ವಿಧಿಸಲಾಗಿದೆ.
ಅಕ್ಟೊಬರ್ ನಿಂದ ನವೆಂಬರ್ 13 ರವೆಗೆ ಅಭಿಯಾನ ನಡೆಸಿತ್ತು.

ಅಪ್ರಾಪ್ತರ ಪೋಷಕರ ವಿರುದ್ದವೂ ಪ್ರಕರಣ ದಾಖಲಾಗಿವೆ. ಪೋಷಕರು ಡಿ ಎಲ್ ಇಲ್ಲದೆ ಇರುವ ಮಕ್ಕಳಿಗೆ ವಾಹನಗಳನ್ನ ನೀಡದಂತೆ ಸೂಚನೆ ನೀಡಲಾಗಿದೆ. ನಿಯಮ ಉಲ್ಲಂಘನೆ ಮಾಡಿದ ಪೋಷಕರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲು ಮಾಡಲಾಗುತ್ತಿದೆ. ಜಿಲ್ಲಾ ಪೊಲೀಸರಿಂದ ಪೋಷಕರಿಗೆ ಖಡಕ್ ಎಚ್ಚರಿಕೆ ನೀಡಲಾಗಿದೆ.
,

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾವಿಗೆ ಮುನ್ನ ಮನುಷ್ಯನ ತಲೆಗೆ ಬರುವ ವಿಚಾರಗಳೇನು

Video: ಸೇನಾ ಮುಖ್ಯಸ್ಥ ಆಸಿಫ್ ಮುನೀರ್ ಗೆ ಶೇಮ್ ಎಂದು ಮರ್ಯಾದೆ ಕಳೆದ ಪಾಕಿಸ್ತಾನಿಯರು

ಏರ್ ಇಂಡಿಯಾದಲ್ಲಿ ಪದೇ ಪದೇ ಸಮಸ್ಯೆ: ಏರ್ ಇಂಡಿಯಾ ಹೆಸರೇ ಚೇಂಜ್ ಮಾಡಿ ಅಂತಿದ್ದಾರೆ ಪಬ್ಲಿಕ್

ಅಮೆರಿಕಾಗೆ ತೆರಳಲು ಅನುಮತಿ ನೀಡದ ಕೇಂದ್ರ: ಬಂದ್ಮೇಲೆ ಎಲ್ಲಾ ಹೇಳ್ತೀನಿ ಎಂದ ಪ್ರಿಯಾಂಕ್ ಖರ್ಗೆ

ಇರಾನ್ ಮೇಲೆ ಮತ್ತೆ ಇಸ್ರೇಲ್ ಭೀಕರ ದಾಳಿ: ಖಮೇನಿಗೂ ಸದ್ದಾಂ ಹುಸೇನ್ ಗತಿಯಾಗುತ್ತಾ

ಮುಂದಿನ ಸುದ್ದಿ
Show comments