Webdunia - Bharat's app for daily news and videos

Install App

ದಾಖಲೆ ಇಲ್ಲದ 1.5 ಕೋಟಿ ವಶಕ್ಕೆ

Webdunia
ಬುಧವಾರ, 19 ಏಪ್ರಿಲ್ 2023 (16:38 IST)
ಕರ್ನಾಟಕದಲ್ಲಿ ದಿನೇದಿನೇ ಚುನಾವಣಾ ಕಾವು ಹೆಚ್ಚಾಗುತ್ತಿದ್ದು, ಚುನಾವಣಾ ನೀತಿ ಸಂಹಿತೆ ಹಿನ್ನಲೆ ಚೆಕ್‌ಪೋಸ್ಟ್‌ಗಳಲ್ಲಿ ತೀವ್ರ ತಪಾಸಣೆ ನಡೆಸುತ್ತಿದ್ದು, ಚೆಕ್​ಪೋಸ್ಟ್​ಗಳಲ್ಲಿ ಓಡಾಡುವ ವಾಹನಗಳ ಮೇಲೆ ಚುನಾವಣಾಧಿಕಾರಿಗಳು ಕಣ್ಣಿಟ್ಟಿದ್ದಾರೆ. ರಾಮನಗರದ ಗಂಟಕನದೊಡ್ಡಿ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದ 1.5 ಕೋಟಿ ವಶಕ್ಕೆ ಪಡೆದಿದ್ದಾರೆ. ATMಗೆ ಹಣ ಸಾಗಿಸುವ ವಾಹನದಲ್ಲಿ ಹಣವನ್ನು ತೆಗೆದುಕೊಂಡು‌ ಹೋಗುತ್ತಿದ್ದರು. ಈ ವೇಳೆ ರಾಮನಗರ ಎಸ್‌ಪಿ ಕಾರ್ತಿಕ್‌, ಚುನಾವಣಾಧಿಕಾರಿ ಅವಿನಾಶ್‌ ನೇತೃತ್ವದಲ್ಲಿ ದಾಳಿ ನಡೆದಿದ್ದು, ಸೂಕ್ತ ದಾಖಲೆ ಇಲ್ಲದ ಕಾರಣ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಈ ಸಂಬಂಧ ಹಾರೋಹಳ್ಳಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಗೊಂದಲಕ್ಕೆ ಇಂದೇ ತೆರೆ: ವಿಜಯೇಂದ್ರ ವಿಶ್ವಾಸ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಹೃದಯಾಘಾತ ತಡೆಯಲು ಮೂರು ಪರೀಕ್ಷೆಗಳು ಕಡ್ಡಾಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಕೇಸ್ ಬಗ್ಗೆ ಇಂದು ಸಚಿವ ಪರಮೇಶ್ವರ್ ಏನು ಹೇಳ್ತಾರೆ ಎಂಬುದೇ ಎಲ್ಲರ ಕುತೂಹಲ

ಮುಂದಿನ ಸುದ್ದಿ
Show comments