Webdunia - Bharat's app for daily news and videos

Install App

1 ಕೋಟಿ 65 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ!

Webdunia
ಬುಧವಾರ, 19 ಏಪ್ರಿಲ್ 2023 (10:44 IST)
ಬೀದರ್ : ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 1 ಕೋಟಿ 65 ಲಕ್ಷ ಮೌಲ್ಯದ 165 ಕೆಜಿ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿರುವ ಘಟನೆ ಬೀದರ್ನಲ್ಲಿ ನಡೆದಿದೆ.
 
ಆಂದ್ರಪ್ರದೇಶದ ವಿಜಯವಾಡದಲ್ಲಿ ಗಾಂಜಾದ ಮೂಲ ಕಿಂಗ್ಪಿನ್ ಓರ್ವನನ್ನು ಬಂಧಿಸಲಾಗಿತ್ತು. ಆತ ನೀಡಿದ ಖಚಿತ ಮಾಹಿತಿಯ ಮೇರೆಗೆ ಹೈದರಾಬಾದ್ನಿಂದ ಮಹಾರಾಷ್ಟ್ರಕ್ಕೆ ಕಾರಿನಲ್ಲಿ ಸಾಗಿಸುತ್ತಿದ್ದ 156 ಕೆಜಿ ಗಾಂಜಾವನ್ನು ಬೀದರ್ ಪೊಲೀಸರು ಜಪ್ತಿ ಮಾಡಿದ್ದಾರೆ. ಜಿಲ್ಲೆಯ ಚಿಟ್ಟಗುಪ್ಪ ತಾಲೂಕಿನ ಬೆಳಕೇರಾ ಗ್ರಾಮದ ಬಳಿ 1 ಕೋಟಿ 56 ಲಕ್ಷ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. 

ಅದೇ ರೀತಿ ಬೀದರ್ ನಗರದ ರೈಲ್ವೇ ಟ್ರ್ಯಾಕ್ ಬಳಿ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ತಲಾ 5 ಕೆಜಿಯಂತೆ ಒಟ್ಟು 10 ಕೆಜಿ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

ಮುಂದಿನ ಸುದ್ದಿ
Show comments