Select Your Language

Notifications

webdunia
webdunia
webdunia
webdunia

ಪತಂಜಲಿ ಉತ್ಪನ್ನಗಳಿಗೆ ತಲಾ 1 ಕೋಟಿ ದಂಡ-ಸುಪ್ರೀಂ ಎಚ್ಚರಿಕೆ

ಪತಂಜಲಿ ಉತ್ಪನ್ನ
ಆಧುನಿಕ ವೈದ್ಯ ಪದ್ಧತಿಗಳ ವಿರುದ್ಧ ತಪ್ಪುದಾರಿಗೆಳೆಯುವ  ಹೇಳಿಕೆ ನೀಡುವುದು ಹಾಗೂ ಜಾಹೀರಾತು ಪ್ರಕಟಿಸುವುದನ್ನು ತಕ್ಷಣವೇ ನಿಲ್ಲಿಸುವಂತೆ ಬಾಬಾ ರಾಮ ದೇವ್ ಅವರ ಪತಂಜಲಿ ಆಯುರ್ವೇದ ಕಂಪನಿಗೆ ಸುಪ್ರೀಂ ಕೋರ್ಟ್ ಎಚ್ಚರಿಸಿದೆ. ಇಲ್ಲದಿದ್ದರೆ ಪತಂಜಲಿಯ ಪ್ರತಿ ಉತ್ಪನ್ನದ ಮೇಲೆ ತಲಾ 1 ಕೋಟಿ ರು. ದಂಡ ವಿಧಿಸುವುದಾಗಿ ಎಚ್ಚರಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೆಟ್ರೋ ರೈಲಿನಲ್ಲಿ ಕಾಲೇಜು ಯುವತಿಗೆ ಲೈಂಗಿಕ ಕಿರುಕುಳ