Select Your Language

Notifications

webdunia
webdunia
webdunia
webdunia

ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಲು 1 ದಿನದ ಅವಕಾಶ!

ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಲು 1 ದಿನದ ಅವಕಾಶ!
bangalore , ಶುಕ್ರವಾರ, 1 ಡಿಸೆಂಬರ್ 2023 (15:41 IST)
ಕರ್ನಾಟಕ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಒಂದು ದಿನದ ಅವಕಾಶ ನೀಡಿದೆ.ನಾಗರಿಕರು ಡಿಸೆಂಬರ್ 3ರಂದು ಹೊಸ ರೇಶನ್ ಕಾರ್ಡ್ ಅರ್ಜಿ ಸಲ್ಲಿಸಬಹುದಾಗಿದೆ.

ಹೊಸ ರೇಷನ್ ಕಾರ್ಡ್ಗೆ ಅರ್ಜಿಸಲು ಕೇವಲ ಒಂದು ದಿನ ಅವಕಾಶ ಕಲ್ಪಿಸಲಾಗಿದೆ.ಡಿಸೆಂಬರ್ 3ರಂದು ಬೆಳಗ್ಗೆ 11ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಅಂತಾ ತಿಳಿದು ಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಭ್ರೂಣ ಹತ್ಯೆ ಕೇಸನ್ನು ಸಿಐಡಿ ತನಿಖೆಗೆ ವಹಿಸಿದ ಸರ್ಕಾರ!