Select Your Language

Notifications

webdunia
webdunia
webdunia
webdunia

ಸಿಸಿಬಿ ದಾಳಿ ವೇಳೆ ಸಿಕ್ತು 1 ಕೆಜಿ ಗೋಲ್ಡ್ ಬಿಸ್ಕೆಟ್

CCB raid
ವರ್ಡ್ ಕಪ್ ಫೈನಲ್ ಮ್ಯಾಚ್ ನಲ್ಲಿ ಬೆಟ್ಟಿಂಗ್  ಆಡುತ್ತಿದ್ದ ಹಿನ್ನೆಲೆ ಸಿಸಿಬಿ ಪೊಲೀಸರು ಆರ್.ಆರ್. ನಗರದಲ್ಲಿ ಫ್ಲಾಟ್ ಒಂದರ ಮೇಲೆ ದಾಳಿ ನಡೆಸಿದ್ದು ಒಂದು ಕೆಜಿ ಚಿನ್ನ, ಲ್ಯಾಪ್ ಟಾಪ್ ಹಾಗು ಮೊಬೈಲ್ ಪತ್ತೆಯಾಗಿದೆ.ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಆರ್.ಆರ್. ನಗರದ ಫ್ಲಾಟ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದು ಹತ್ತು ಚಿನ್ನದ ಬಿಸ್ಕೆಟ್ಗಳು ಸೇರಿದಂತೆ ಬರೋಬ್ಬರಿ ಒಂದು ಕೆಜಿ ಚಿನ್ನ ಪತ್ತೆಯಾಗಿದೆ. ಪ್ರಕರಣ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಛತ್ರಪತಿ ಶಿವಾಜಿ ನೆನಪಿನಲ್ಲಿ ಬೃಹತ್ ಕಟ್ಟಡ ನಿರ್ಮಾಣ: ನಿತಿನ್ ಗಡ್ಕರಿ