ಕಾವೇರಿಗಾಗಿ ಮೋದಿಗೆ ಕರವೇ 1 ಲಕ್ಷ ರಕ್ತ ಪತ್ರ..!

Webdunia
ಶುಕ್ರವಾರ, 29 ಸೆಪ್ಟಂಬರ್ 2023 (16:05 IST)
ಕಾವೇರಿ ನದಿ ನೀರು ಹಂಚಿಕೆಯಲ್ಲಿನ ಸಮಸ್ಯೆ ಇತ್ಯರ್ಥ ಸಂಬಂಧ ಕೇಂದ್ರ ಸರ್ಕಾರದ ಗಮನ ಸೆಳೆಯಲು ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ ಬಣ ಒಂದು ಲಕ್ಷ ಕಾರ್ಯಕರ್ತರು ಭಾನುವಾರ  ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದು ರವಾನಿಸಲು ಹಾಗೂ ಅಕ್ಟೋಬರ್‌ 10ರಂದು ದೆಹಲಿ ಚಲೋ ನಡೆಸಲು ನಿರ್ಧರಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಗೌಡ, ಕಾವೇರಿ ವಿಚಾರವಾಗಿ ಕೇಂದ್ರ ಸರ್ಕಾರದ ಗಮನ ಸೆಳೆಯಲು ಹೋರಾಟದ ಸ್ವರೂಪ ಬದಲಿಸಲಾಗುತ್ತಿದೆ. ಪ್ರಧಾನಿ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆಯುವ ಜೊತೆಗೆ ಅ.10ರಂದು ದೆಹಲಿಯ ಜಂತರ್‌ಮಂತರ್‌ ಮೈದಾನದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸ್ಸಾಂನ ಗಾಯಕ ಜುಬಿನ್ ಗರ್ಗ್ ನಿಧನ: ನ್ಯಾಯಯುತ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ನನಗೇನಾದರೆ ರಾಜ್ಯ ಸರ್ಕಾರ, ಪ್ರಿಯಾಂಕ್ ಖರ್ಗೆ ಹೊಣೆ: ಛಲವಾದಿ ನಾರಾಯಣಸ್ವಾಮಿ

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾದ ರಾಯಚೂರಿನ ಪಿಡಿಓಗೆ ಬಿಗ್ ಶಾಕ್

ಆರ್‌ಎಸ್‌ಎಸ್‌ ನಿಷೇಧದ ಹಿಂದಿನ ಉದ್ದೇಶದ ಬಗ್ಗೆ ನ್ಯಾ ಸಂತೋಷ ಹೆಗಡೆ ಸ್ಫೋಟಕ ಹೇಳಿಕೆ

ಸಚಿವೆಯಾದ ಕ್ರಿಕೆಟರ್ ರವೀಂದ್ರ ಜಡೇಜಾ ಪತ್ನಿ ಹಿನ್ನೆಲೆ ಗೊತ್ತಾ

ಮುಂದಿನ ಸುದ್ದಿ
Show comments