Select Your Language

Notifications

webdunia
webdunia
webdunia
webdunia

ರಾಜ್ಯಗಳಿಗೆ 1 ಲಕ್ಷ ಕೋಟಿ ರೂ. ಬಡ್ಡಿ ರಹಿತ ಸಾಲ

ರಾಜ್ಯಗಳಿಗೆ 1 ಲಕ್ಷ ಕೋಟಿ ರೂ. ಬಡ್ಡಿ ರಹಿತ ಸಾಲ
bangalore , ಮಂಗಳವಾರ, 1 ಫೆಬ್ರವರಿ 2022 (20:43 IST)
ಡಿಜಿಟಲೀಕರಣ ಹಾಗೂ ನಗರ ಯೋಜನೆಗಳಿಗೆ ಬಂಡವಾಳ ಹೂಡಿಕೆ ಮಾಡುವ ರಾಜ್ಯಗಳಿಗೆ ಬಡ್ಡಿ ರಹಿತ ಸಾಲ ನೀಡಲು ಕೇಂದ್ರ ನಿರ್ಧರಿಸಿದೆ.50 ವರ್ಷಗಳ ಕಾಲ ರಾಜ್ಯ ಸರ್ಕಾರಗಳಿಗೆ 1 ಲಕ್ಷ ಕೋಟಿ ರೂ. ಬಡ್ಡಿ ರಹಿತ ಸಾಲ ನೀಡಲು ನಿರ್ಧಾರ ಮಾಡಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಘೋಷಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಹಕಾರ ಸಂಘಗಳಿಗೆ ಸಿಹಿಸುದ್ದಿ: ಸರ್‌ಚಾರ್ಜ್ ಇಳಿಕೆಗೆ ನಿರ್ಧಾರ