ಬಿಜೆಪಿಯಿಂದ 10-30 ಜನ ಬರಬಹುದು

Webdunia
ಸೋಮವಾರ, 28 ಆಗಸ್ಟ್ 2023 (16:31 IST)
ಬಿಜೆಪಿಯಲ್ಲಿನ ವ್ಯವಸ್ಥೆಯಿಂದ ಬಹಳಷ್ಟು ಜನ ನೊಂದು ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದಾರೆ. ಸ್ವಇಚ್ಛೆಯಿಂದ ಪಕ್ಷದಿಂದ ಪಕ್ಷಕ್ಕೆ ಹೋದರೆ ಅದು ಆಪರೇಷನ್ ಅಲ್ಲ. ಅದಕ್ಕೆ ಆಪರೇಷನ್ ಹಸ್ತ ಎನ್ನುವ ಅವಶ್ಯಕತೆ ಇಲ್ಲ. ಬಿಜೆಪಿಯಿಂದ 10, 20, 30 ಜನ ಕಾಂಗ್ರೆಸ್‌ಗೆ ಬರಬಹುದು ಎಂದು ಮಾಜಿ ಸಿಎಂ, ಕಾಂಗ್ರೆಸ್‌ ವಿಧಾನ ಪರಿಷತ್‌ ಸದಸ್ಯ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಶಂಕರ್‌ ಪಾಟೀಲ್‌ ಮುನೇನಕೊಪ್ಪ ಅವರು ಪ್ರೆಸ್‌ಮೀಟ್ ಕರೆದಿದ್ದು ನನಗೆ ಗೊತ್ತಿಲ್ಲ. ನಾನು ಈ ಬಗ್ಗೆ ಅವರೊಂದಿಗೆ ಮಾತನಾಡಿಲ್ಲ. ಈ ಬಗ್ಗೆ ನಾನು ಏನು ಹೇಳುವುದಕ್ಕೆ ಬರಲ್ಲ. ಸುದ್ಧಿಗೋಷ್ಟಿ ಯಾಕೆ ಕರೆದಿದ್ದಾರೆ ಅಂತ ಅವರೇ ಹೇಳಬೇಕು. ಇನ್ನೂ ಹಲವಾರು ನಾಯಕರು ಬಿಜೆಪಿಯಿಂದ ನೊಂದು ಬರುತ್ತಿದ್ದಾರೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಶ್ಚಿಮ ಬಂಗಾಲದಲ್ಲಿ ಎಲ್ಲರೆದುರೇ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿದ ಪತಿ: ಭೀಕರ ದೃಶ್ಯ ವೈರಲ್ Video

ಎದುರು ಬೈಕ್ ಇದ್ದರು ಗುದ್ದಿಕೊಂಡೆ ಹೋದ ಥಾರ್ ಡ್ರೈವರ್, ಸ್ವಲ್ಪ ಹೆಚ್ಚುಕಮ್ಮಿ ಆಗ್ತಾ ಇದ್ರೂ ಸವಾರನ ಜೀವಕ್ಕೆ ಕುತ್ತು, Video

ಬಡವರ ಮಕ್ಕಳನ್ನು ಆರ್ ಎಸ್ಎಸ್ ಗೆ ಬಿಡ್ತಾರೆ, ಬಿಜೆಪಿಯವರ ಮಕ್ಕಳು ಇರ್ತಾರಾ: ಪ್ರಿಯಾಂಕ್ ಖರ್ಗೆ

ಸಹಪಾಠಿಗಳ ಕಿರುಕುಳ, ಶಿಕ್ಷಕರ ನಿರ್ಲಕ್ಷ್ಯಕ್ಕೆ ಜೀವಕ್ಕೆ ಕುತ್ತುತಂದುಕೊಂಡ 4ತರಗತಿ ಬಾಲಕಿ, Video

ಭಾರತದಲ್ಲಿನ ಪ್ರೇಮಿಗಾಗಿ ಅಮೆರಿಕದಲ್ಲಿ ಪತ್ನಿಯನ್ನು ಕೊಂದ ವ್ಯಕ್ತಿ

ಮುಂದಿನ ಸುದ್ದಿ
Show comments