Webdunia - Bharat's app for daily news and videos

Install App

10 ದಿನ ಪೊಲೀಸ್ ವಶಕ್ಕೆ ಮೈಸೂರು ಗ್ಯಾಂಗ್ ರೇಪ್ ಆರೋಪಿಗಳು!

Webdunia
ಭಾನುವಾರ, 29 ಆಗಸ್ಟ್ 2021 (14:34 IST)
ಮೈಸೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣದ ಐವರು ಆರೋಪಿಗಳಿಗೆ ಮೂರನೇ ಜೆಎಂಎಫ್‌ಸಿ ನ್ಯಾಯಾಧೀಶರು 10 ದಿನ ಪೊಲೀಸರ ವಶಕ್ಕೆ ನೀಡಿದ್ದಾರೆ.
ನಿನ್ನೆ ಬಂಧಿಸಲಾಗಿದ್ದ ಐವರು ಆರೋಪಿಗಳನ್ನು ಭಾನುವಾರ ಬೆಳಿಗ್ಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಮತ್ತೆ ಪೊಲೀಸರ ವಶಕ್ಕಾಗಿ ನೀಡಲಾ
ಗಿದೆ.
ನಿನ್ನೆಯಿಂದ ಆರೋಪಿಗಳಿಗೆ ಪೊಲೀಸರು ಫುಲ್ ಡ್ರಿಲ್ ಮಾಡುತ್ತಿದ್ದು, ಮೈಸೂರು ನಗರದ ಅಜ್ಞಾತ ಸ್ಥಳದಲ್ಲಿ ಇಟ್ಟು ತೀವ್ರ ವಿಚಾರಣೆ ನಡೆಲಾಗಿದೆ. ಗ್ಯಾಂಗ್ ರೇಪ್ ಅಲ್ಲದೇ ಹಲವಾರು ದರೋಡೆ, ಸುಲಿಗೆ ಪ್ರಕರಣಗಳಲ್ಲಿ ಇವರ ಕೈವಾಡ ಇರುವ ಶಂಕೆ ಹಿನ್ನೆಲೆಯಲ್ಲಿ ವಿಚಾರಣೆ ನಡೆದಿದೆ.
ತಲೆ ಮರೆಸಿಕೊಂಡಿರುವ ಪ್ರಕರಣದ ಮತ್ತೊಬ್ಬ ಆರೋಪಿ ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು ಹಲವು ಆಯಾಮಗಳಲ್ಲಿ ವಿಚಾರಣೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೈಲಟ್ ಮಾಡಿದ ಡ್ರಾಮಾಕ್ಕೆ ವಿಮಾನ ಹಾರದೆ 1 ಗಂಟೆ ಕಾದು ಸುಸ್ತಾದ ಡಿಸಿಎಂ ಏಕನಾಥ ಶಿಂದೆ

ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿಯವರು ಈಗ ಎಲ್ಲಿದ್ದಾರೆ: ಶೋಭಾ ಕರಂದ್ಲಾಜೆ

Chinnaswamy Stampede: ಗೋವಿಂದರಾಜ್‌ಗೆ ಗೇಟ್‌ಪಾಸ್‌: ಸರ್ಕಾರಕ್ಕೆ ಜ್ಞಾನೋದಯವಾಯ್ತು ಎಂದ ಎಚ್‌ಡಿಕೆ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

ಮುಂದಿನ ಸುದ್ದಿ
Show comments