Daily Horoscope

ಬೆಂಗಳೂರು ಸೇರಿ 10 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ

Webdunia
ಭಾನುವಾರ, 29 ಆಗಸ್ಟ್ 2021 (14:05 IST)
ರಾಜಧಾನಿ ಬೆಂಗಳೂರು ಮತ್ತು ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸೂಚನೆ ಹಿನ್ನೆಲೆಯಲ್ಲಿ  10 ಜಿಲ್ಲೆಗಳಲ್ಲಿ ಎರಡು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ರಾಜ್ಯ ಹವಾಮಾನ ಇಲಾಖೆ ಭಾನುವಾರ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಮೂರ್ನಾಲ್ಕು ದಿನಗಳಿಂದ ಕರಾವಳಿ ಹಾಗೂ ಮಲೆನಾಡಿನ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಇನ್ನೆರಡು ದಿನ ಬೆಂಗಳೂರು ಕರಾವಳಿಯ 3 ಜಿಲ್ಲೆಗಳು ಸೇರಿ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರದಲ್ಲಿ ಮಳೆ ಹೆಚ್ಚಳ ಆಗಲಿದೆ ಎಂದು ಹೇಳಿದೆ.

ಆ. 30ರವರೆಗೆ ದ.ಕನ್ನಡ, ಉಡುಪಿ, ಉ.ಕನ್ನಡ, ಬೆಂಗಳೂರು, ಬೆಂ ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದ್ದು, ಆ. 31ರಂದು ಕೂಡ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments