ಗುಂಡಿನ ದಾಳಿಗೆ 10 ಮಂದಿ ಬಲಿ..!

Webdunia
ಬುಧವಾರ, 13 ಏಪ್ರಿಲ್ 2022 (20:08 IST)
ಸೆಪ್ಟೆಂಬರ್​​ 11ರ ದುರಂತದ ಬಳಿಕ ಮತ್ತೆ ನ್ಯೂಯಾರ್ಕ್ ಜನತೆ ಬೆಚ್ಚಿಬಿದ್ದಿದ್ದಾರೆ..ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಸುರಂಗ ಮಾರ್ಗದ ರೈಲು ನಿಲ್ದಾಣದಲ್ಲಿ ದುಷ್ಕರ್ಮಿಯೊಬ್ಬ ಹಲವರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಈ ಘಟನೆಯಲ್ಲಿ 10 ಮಂದಿ ಮೃತಪಟ್ಟಿದ್ದು,16 ಜನರು ಗಾಯಗೊಂಡಿದ್ದಾರೆ. ಇದು ಬ್ರೂ ಕ್ಲಿನ್ನಲ್ಲಿರುವ ರೈಲು ಸುರಂಗ ಮಾರ್ಗವೊಂದರ ಸ್ಟೇಶನ್​​​​​​ನಲ್ಲಿ ನಡೆದಿದ್ದು, ಆರೋಪಿಯು ಮುಖಕ್ಕೆ ಗ್ಯಾಸ್ ಮಾಸ್ಕ್ ಧರಿಸಿದ್ದ & ನಿರ್ಮಾಣ ಕಾಮಗಾರಿ ನಡೆಸುವವರು ಧರಿಸುವ ವೇಸ್ಟ್ ಕೋಟ್ ಹಾಕಿಕೊಂಡಿದ್ದ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದು, ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಸದ್ಯ ಗುಂಡಿನ ದಾಳಿ ನಡೆದ ಸ್ಥಳಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ ಮಾಡಲಾಗಿದ್ದು, ತುರ್ತು ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ.. ಶೂಟೌಟ್ ನಡೆದ ಬಳಿಕದ ದೃಶ್ಯಗಳೂ ಸದ್ಯ ಎಲ್ಲೆಡೆ ವೈರಲ್ ಆಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ವಿಧಾನಸೌಧಕ್ಕೆ ಬಂದ ರಾಜ್ಯಪಾಲರು: ತಾವೇ ಕರೆದೊಯ್ದ ಸಿಎಂ ಸಿದ್ದರಾಮಯ್ಯ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಬಲು ದುಬಾರಿ

ರಾಜ್ಯಪಾಲರು ಅಧಿವೇಶನಕ್ಕೆ ಬರುತ್ತಾರೆ: ಆದರೆ ಇಲ್ಲಿದೆ ಟ್ವಿಸ್ಟ್

ದೇವಾಲಯದಲ್ಲಿ ಕೇಸರಿ ಧ್ವಜ ಹಾರಿಸಬಾರದು ಎಂದ ಕೈ ನಾಯಕ ರಮಾನಾಥ ರೈ: ಅದನ್ನು ಹೇಳಲು ನೀವ್ಯಾರು ಎಂದ ಜನ

ಮುಂದಿನ ಸುದ್ದಿ
Show comments