ಒಂದು ದಿನ ತಡಮಾಡಿ 10 ಸಾವಿರ ಕೋಟಿ ರೂ. ಕೊಟ್ಟ ಯಡಿಯೂರಪ್ಪ

Webdunia
ಶುಕ್ರವಾರ, 6 ಮಾರ್ಚ್ 2020 (15:50 IST)
ರಾಜ್ಯ ಬಜೆಟ್ ನಲ್ಲಿ ಕಾಣಿಸಿಕೊಳ್ಳದಿದ್ದ ಯೋಜನೆಯೊಂದಕ್ಕೆ ಸಿಎಂ ಒಂದು ದಿನ ತಡವಾಗಿ 10 ಸಾವಿರ ಕೋಟಿ ರೂಪಾಯಿಗಳ ಅನುದಾನವನ್ನು ಘೋಷಣೆ ಮಾಡಿದ್ದಾರೆ.

ಕೃಷ್ಣಾ ಮೇಲ್ದಂಡೆ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರವು 10 ಸಾವಿರ ಕೋಟಿ ರೂಪಾಯಿಗಳ ಅನುದಾನ ಘೋಷಣೆ ಮಾಡಿದೆ.

ವಿಧಾನಸಭೆ ಕಲಾಪದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು, ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತ ಹಾಗೂ ಹಳ್ಳಿಗಳ ಪುನವರ್ಸತಿ ಹಾಗೂ ಪುನರ್ ನಿರ್ಮಾಣಕ್ಕೆ 10 ಸಾವಿರ ಕೋಟಿ ರೂಪಾಯಿಗಳ ಅನುದಾನ  ನಿಗದಿಪಡಿಸಿದ್ದಾಗಿ ಘೋಷಣೆ ಮಾಡಿದರು.

ಬಜೆಟ್ ನಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಯ ಹೆಸರು ಪ್ರಸ್ತಾಪವೇ ಆಗಿರಲಿಲ್ಲ. ಇದರಿಂದ ಉತ್ತರ ಕರ್ನಾಟಕ ಭಾಗದ ಜನತೆ ಹಾಗೂ ಪ್ರತಿಪಕ್ಷಗಳಿಂದ ಭಾರೀ ಟೀಕೆಗೆ ವ್ಯಕ್ತವಾಗಿತ್ತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments