ಸಮವಸ್ತ್ರದಲ್ಲೇ ನೇಣಿಗೆ ಶರಣಾದ ಪುಟ್ಟ ಬಾಲಕಿ

Webdunia
ಗುರುವಾರ, 25 ಆಗಸ್ಟ್ 2016 (08:38 IST)
10 ವರ್ಷದ ವಿದ್ಯಾರ್ಥಿನಿಯೋರ್ವಳು ನೇಣಿಗೆ ಶರಣಾದ ಹೃದಯವಿದ್ರಾವಕ ಘಟನೆ ನೌಬಾದ್‌ನಲ್ಲಿ ನಡೆದಿದೆ. ನಿಶಾ ಪವಾರ್ ಎಂಬಾಕೆ ಮೃತ ದುರ್ದೈವಿಯಾಗಿದ್ದಾಳೆ. 
 
ಬಾಲಕಿಯ ತಂದೆ-ತಾಯಿ ಕೂಲಿ ಕಾರ್ಮಿಕರಾಗಿದ್ದು ಕೆಲಸ ಹುಡುಕಿಕೊಂಡು ಮುಂಬೈಗೆ ತೆರಳಿದ್ದಾರೆ. ಅಜ್ಜ- ಅಜ್ಜಿ ಜತೆ ವಾಸವಾಗಿದ್ದ ಬಾಲಕಿ ಖಾಸಗಿ ಶಾಲೆಯಲ್ಲಿ ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದಳು. 
 
ಬುಧವಾರ ಮುಂಜಾನೆ ಶಾಲೆಗೆ ಹೋಗಲು ಸಮವಸ್ತ್ರ ಧರಿಸಿಕೊಂಡ ಬಾಲಕಿ ಏಕಾಏಕಿ ಕೋಣೆಗೆ ತೆರಳಿ ಶಾಲಿನಿಂದ ನೇಣು ಬಿಗಿದುಕೊಂಡು ಮೃತ ಪಟ್ಟಿದ್ದಾಳೆ.
 
ಸಾವೆಂದರೇನು ಎಂದು ಅರಿಯದ ಪುಟ್ಟ ಮಗು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಳೀಯರನ್ನು ದಂಗು ಬಡಿಸಿದ್ದು, ಆಕೆಯ ಈ ದುಡುಕಿನ ನಿರ್ಧಾರಕ್ಕೆ ಕಾರಣವೇನೆಂದು ತಿಳಿದು ಬಂದಿಲ್ಲ. 
 
ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು

ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಥಿಯೇಟರ್‌ನಲ್ಲಿ ರೋಮ್ಯಾಂಟಿಕ್ ಸಿನಿಮಾ ವಿತ್ ಲವ್ ನೋಡಲು ಮಿಸ್ ಮಾಡಿದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಸಿದ್ದರಾಮಯ್ಯ 16ರ ಒಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬ್ಯಾನ್ ಮಾಡಿದ ಬೆನ್ನಲ್ಲೇ ಚಂದ್ರಬಾಬು ನಾಯ್ಡು ಕೂಡಾ ಮಹತ್ವದ ನಿರ್ಧಾರ

ಮಾರ್ಚ್‌ 31ರೊಳಗೆ ಭಾರತ ನಕ್ಸಲಿಸಂನಿಂದ ಮುಕ್ತವಾಗಲಿದೆ: ಅಮಿತ್ ಶಾ

ಮುಂದಿನ ಸುದ್ದಿ
Show comments