Select Your Language

Notifications

webdunia
webdunia
webdunia
webdunia

ಕಲಬುರಗಿಯಲ್ಲಿ ಒಂದೇ ದಿನ 100 ಕೊರೊನಾ ಕೇಸ್

corona
ಕಲಬುರಗಿ , ಮಂಗಳವಾರ, 2 ಜೂನ್ 2020 (20:26 IST)
ಮಹಾರಾಷ್ಟ್ರ ಪ್ರವಾಸ ಹಿನ್ನೆಲೆಯ ಕಲಬುರಗಿ ಜಿಲ್ಲೆಯ 100 ಜನರಿಗೆ ಮಂಗಳವಾರ ಕೊರೋನಾ ಸೋಂಕು‌ ಪತ್ತೆಯಾಗಿದೆ ಎಂದು ಡಿ.ಸಿ.ಶರತ್ ಬಿ. ತಿಳಿಸಿದ್ದಾರೆ.

ಇವರೆಲ್ಲರು ಸರ್ಕಾರಿ ಕ್ವಾರಂಟೈನ್ ದಲ್ಲಿದ್ದು, ಸೋಂಕು ಪತ್ತೆಯಾದ ಕೂಡಲೆ ಇವರನ್ನು ಕೋವಿಡ್-19 ಆಸ್ಪತ್ರೆಗೆ ದಾಖಲಿಸಿಲಾಗಿದೆ ಎಂದರು.

ಕಲಬುರಗಿಯಲ್ಲಿ ಒಂದೇ ದಿನ ಬರೋಬ್ಬರಿ 100 ಕೋವಿಡ್ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿರುವುದರಿಂದ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ 405ಕ್ಕೆ ಏರಿಕೆಯಾಗಿದೆ.

ಇದರಲ್ಲಿ 128 ಜನ ಗುಣಮುಖರಾಗಿ ಈಗಾಗಲೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, 270 ಸಕ್ರೀಯ ರೋಗಿಗಳಿದ್ದಾರೆ ಎಂದು ಶರತ್‌ ಬಿ. ವಿವರಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯಸಭೆ ಚುನಾವಣೆಗೆ ಖರ್ಗೆ, ದೇವೇಗೌಡ, ಕೋರೆ