Webdunia - Bharat's app for daily news and videos

Install App

ಬಿಜೆಪಿ ಸರಕಾರಕ್ಕೆ 100 ದಿನಗಳ ಸಂಭ್ರಮ ; ಛಾಯಾಚಿತ್ರಗಳಲ್ಲಿ ಏನೇನಿದೆ?

Webdunia
ಶನಿವಾರ, 28 ಡಿಸೆಂಬರ್ 2019 (21:43 IST)
ಬಿಜೆಪಿ ನೇತೃತ್ವದ ರಾಜ್ಯ ಸರಕಾರ 100 ದಿನಗಳನ್ನು ಪೂರೈಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ.
 

ಭೀಕರ ಪ್ರವಾಹದಂತಹ ಸಂದರ್ಭದಲ್ಲಿಯೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಧೃತಿಗೆಡದೇ ನೂರು ದಿನಗಳಲ್ಲಿ ಅಭಿವೃದ್ಧಿ ಪರ್ವವನ್ನೇ ಆರಂಭಿಸಿದ್ದಾರೆ. ಸಂತ್ರಸ್ತರ ಪುನರ್ವಸತಿ ಹಾಗೂ ಅಭಿವೃದ್ಧಿ ಕೆಲಸಗಳನ್ನು ಚುರುಕುಗೊಳಿಸುವ ಮೂಲಕ ಜನಪರ ಆಡಳಿತ ನೀಡಿದ್ದಾರೆ. ಹೀಗಂತ ಬೆಳಗಾವಿ (ಉತ್ತರ) ಶಾಸಕ ಅನಿಲ್ ಬೆನಕೆ ಹೇಳಿದ್ರು.

ಪ್ರಸಕ್ತ ರಾಜ್ಯ ಸರ್ಕಾರವು 100 ದಿನಗಳನ್ನು ಪೂರೈಸಿ ಮುನ್ನಡೆದಿದ್ದು, ಈ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಪ್ರವಾಹ ಸಂದರ್ಭದಲ್ಲಿ ಕೈಗೊಂಡ ಪರಿಹಾರ ಕಾರ್ಯಗಳ ಕುರಿತು ನಗರದ ಬಸ್ ನಿಲ್ದಾಣದಲ್ಲಿ ಏರ್ಪಡಿಸಿರುವ ಮೂರು ದಿನಗಳ ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.

ಒಂದು ವರ್ಷದಲ್ಲಿ ಮಾಡುವ ಅಭಿವೃದ್ಧಿ ಕಾರ್ಯಗಳನ್ನು ಕೇವಲ 100 ದಿನಗಳಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾಡಿದ್ದಾರೆ ಎಂದರು.   



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಟೀಕೆಗಳ ಬಳಿಕ ಕೊನೆಗೂ ಹಣಕಾಸು ಆಯೋಗದ ಸಭೆಗೆ ಹೋಗಲು ತೀರ್ಮಾನಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments