Daily Horoscope
✕

`100 ಮೋದಿ ಬಂದ್ರೂ 2024ರಲ್ಲಿ 'ಕೈ' ಸರ್ಕಾರ'

Webdunia
ಗುರುವಾರ, 23 ಫೆಬ್ರವರಿ 2023 (16:22 IST)
2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕೆಳಕ್ಕಿಳಿಸುವ ವಿರೋಧ ಪಕ್ಷಗಳ ಮೈತ್ರಿಕೂಟವನ್ನು ಕಾಂಗ್ರೆಸ್ ಮುನ್ನಡೆಸಲಿದೆ ಎಂದು ನಾಗಾಲ್ಯಾಂಡ್‌ನಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಈ ಗುರಿಯನ್ನು ಸಾಕಾರಗೊಳಿಸಲು 137 ವರ್ಷಗಳಷ್ಟು ಹಳೆಯದಾದ ಪಕ್ಷವು ಬೇರೆ 'ಪ್ರತಿಯೊಂದು' ಪಕ್ಷದ ಜತೆಗೂ ಮಾತುಕತೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ. ಈ ದೇಶವನ್ನು ಎದುರಿಸಬಲ್ಲ ವ್ಯಕ್ತಿ ನಾನೊಬ್ಬನೇ. ನನ್ನನ್ನು ಬೇರೆ ಯಾರೂ ಮುಟ್ಟಲಾರರು ಎಂದು ಪ್ರಧಾನಿ ನರೇಂದ್ರ ಮೋದಿ ಅನೇಕ ಬಾರಿ ಹೇಳಿಕೊಂಡಿದ್ದಾರೆ. ಪ್ರಜಾಪ್ರಭುತ್ವವಾದಿಯಾದ ಯಾವ ವ್ಯಕ್ತಿಯೂ ಈ ರೀತಿ ಹೇಳುವುದಿಲ್ಲ. ನೀವು ಪ್ರಜಾಪ್ರಭುತ್ವದಲ್ಲಿದ್ದೀರಿ. ನೀವು ನಿರಂಕುಶಾಧಿಕಾರಿ ಅಲ್ಲ ಎಂಬುದನ್ನು ನೆನಪಿನಲ್ಲಿ ಇಟ್ಟುಕೊಳ್ಳಬೇಕು. ನೀವು ಸರ್ವಾಧಿಕಾರಿಯಲ್ಲ. ನೀವು ಜನರಿಂದ ಆಯ್ಕೆಯಾದವರು. ಜನರೇ ನಿಮಗೆ ಸರಿಯಾದ ಪಾಠ ಕಲಿಸಲಿದ್ದಾರೆ ಎಂದು ನಾಗಾಲ್ಯಾಂಡ್‌ನಲ್ಲಿ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ವಿರುದ್ಧ ಖರ್ಗೆ ಗುಡುಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments