Webdunia - Bharat's app for daily news and videos

Install App

ಕರ್ನಾಟಕದಲ್ಲಿ 100% ಟ್ಯಾಕ್ಸ್ ವಿನಾಯಿತಿ : ಬೊಮ್ಮಾಯಿ

Webdunia
ಬುಧವಾರ, 16 ಮಾರ್ಚ್ 2022 (14:25 IST)
ಬೆಂಗಳೂರು : ದಿ ಕಾಶ್ಮೀರ್ ಫೈಲ್ಸ್ ಹಿಂದಿ ಚಿತ್ರಕ್ಕೆ ಕರ್ನಾಟಕದಲ್ಲಿ ಶೇ.100 ಟ್ಯಾಕ್ಸ್ ವಿನಾಯಿತಿ ನೀಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಸಿನಿಮಾ ನೋಡಿದ ಬಳಿಕ ನನಗೆ ಮಾತನಾಡಲು ಆಗುತ್ತಿಲ್ಲ. ಯಾವ ಪರಿ ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರ ಮೇಲೆ ದಾಳಿಯಾಗಿತ್ತು ಎನ್ನುವದನ್ನ ತೋರಿಸಿದ್ದಾರೆ.

ಅದೆಷ್ಟೂ ಜನ ಉಗ್ರರ ಕೈಲಿ ಸಿಕ್ಕಿ ಪ್ರಾಣವನ್ನ ಕಳೆದುಕೊಂಡಿದ್ದಾರೆ. ಹೀಗಾಗಿಯೇ ಕಾಶ್ಮೀರದಲ್ಲಿ 370ಯನ್ನ ನರೇಂದ್ರ ಮೋದಿ ಸರ್ಕಾರ ತೆರವುಗೊಳಿಸಿದರು. ಇದಕ್ಕಾಗಿ ನಾನು ಅವರಿಗೆ ಧನ್ಯವಾದ ಹೇಳುತ್ತೇನೆ ಎಂದಿದ್ದಾರೆ. 

ದಿ ಕಾಶ್ಮೀರ್ ಫೈಲ್ಸ್ ಹಿಂದಿ ಚಿತ್ರಕ್ಕೆ ಕರ್ನಾಟಕದಲ್ಲಿ ಶೇ.100 ಟ್ಯಾಕ್ಸ್ ವಿನಾಯಿತಿ ನೀಡುತ್ತೇವೆ. ಪ್ರತಿಯೊಬ್ಬ ಭಾರತೀಯರು ಈ ಸಿನಿಮಾವನ್ನ ನೋಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments