Webdunia - Bharat's app for daily news and videos

Install App

ಬೆಂಗಳೂರಿನಲ್ಲಿ 100ರಷ್ಟು ಕೋವಿಡ್ ವ್ಯಾಕ್ಸಿನ್

Webdunia
ಬುಧವಾರ, 22 ಡಿಸೆಂಬರ್ 2021 (15:14 IST)
ಬೆಂಗಳೂರಿನಲ್ಲಿ ಒಂದು ಅಥವಾ ಎರಡು ದಿನದೊಳಗೆ ಶೇ. 100ರಷ್ಟು ಎರಡನೇ ಡೋಸ್ ಕೊವಿಡ್ ಲಸಿಕೆ ವಿತರಣೆಯಾಗಲಿದೆ. ಬೇರೆಲ್ಲ ಜಿಲ್ಲೆಗಳಿಗಿಂತ ಬೆಂಗಳೂರಿನಲ್ಲಿ ಅತಿಹೆಚ್ಚು ಜನರು ಕೊವಿಡ್ ಮೊದಲ ಡೋಸ್ ಲಸಿಕೆ ಹಾಕಿಸಿಕೊಂಡಿದ್ದಾರೆ.ಬೆಂಗಳೂರಿನಲ್ಲಿ ಒಂದು ಅಥವಾ ಎರಡು ದಿನದೊಳಗೆ ಶೇ. 100ರಷ್ಟು ಎರಡನೇ ಡೋಸ್ ಕೊವಿಡ್ ಲಸಿಕೆ ವಿತರಣೆಯಾಗಲಿದೆ. ಕೊವಿಡ್ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರದಿಂದ ಹೊಸ ವರ್ಷಾಚರಣೆಗೆ ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ರೆಸ್ಟೋರೆಂಟ್, ಸಾರ್ವಜನಿಕ ಸ್ಥಳ, ಕ್ಲಬ್​ಗಳಲ್ಲಿ 50 ಜನಕ್ಕಿಂತ ಹೆಚ್ಚು ಜನ ಸೇರಿ ಹೊಸ ವರ್ಷಾಚರಣೆ ಮಾಡುವಂತಿಲ್ಲ ಎಂದು ಸೂಚಿಸಲಾಗಿದೆ. ಅಲ್ಲದೆ, ಸಂಪೂರ್ಣವಾಗಿ ಎರಡು ಡೋಸ್ ಕೊವಿಡ್ ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಪಾರ್ಟಿಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾರಿ ನಿರ್ದೇಶನಾಯಕ್ಕೆ ದೂರು ನೀಡಿದ್ದು ಯಾರೆಂದು ಗೊತ್ತು: ಸ್ಪಷ್ಟ ಮಾಹಿತಿಯಿದೆ ಎಂದ ಸಚಿವ ಸತೀಶ್‌ ಜಾರಕಿಹೊಳಿ

ಬ್ರಿಕ್ಸ್ ಶೃಂಗಸಭೆ ವೇಳೆ ಪ್ರಧಾನಿ ಮೋದಿ ಆಯೋಜಿಸಿದ್ದ ಗೌರವ ಭೋಜನಕೂಟಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಗೈರು

ಜಾವಾ ಸಮುದ್ರದಲ್ಲಿ 241 ಪ್ರಯಾಣಿಕರಿದ್ದ ಹಡಗು ಸಂಪರ್ಕ ಕಡಿತ: ಹೆಲಿಕಾಪ್ಟರ್‌ ಮೂಲಕ ಹುಡುಕಾಟ

ಆತ್ಮಹತ್ಯೆ ಮಾಡಿಕೊಳ್ಳಲು ಕಾಲುವೆಗೆ ಹಾರಿದ ಮಹಿಳೆಯನ್ನು ಹೀರೋಗಳಂತೆ ಕಾಪಾಡಿದ ಯುವಕರು, Video

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments