Webdunia - Bharat's app for daily news and videos

Install App

ಬಿಬಿಎಂಪಿ ಅಧಿಕಾರಿಗೆ 10000 ರೂ ದಂಡ

Webdunia
ಬುಧವಾರ, 5 ಅಕ್ಟೋಬರ್ 2022 (14:15 IST)
ಸಾರ್ವಜನಿಕರೊಬ್ಬರು ಖಾತೆ ಕುರಿತಂತೆ ಮಾಹಿತಿ ನೀಡದ ಬಿಬಿಎಂಪಿ ಅಧಿಕಾರಿಗೆ ರಾಜ್ಯ ಮಾಹಿತಿ ಆಯೋಗ ದಂಡ ವಿಧಿಸಿ ಆದೇಶ ಹೊರಡಿಸಿದೆ. ಸಾರ್ವಜನಿಕರೊಬ್ಬರು ಖಾತೆ ಕುರಿತಂತೆ ಕೋರಿದ್ದ ಮಾಹಿತಿಯನ್ನು ನಿಗದಿತ ಸಮಯದಲ್ಲಿ ನೀಡದ ಸಾರ್ವಜನಿಕ ಮಾಹಿತಿ ಅಧಿಕಾರಿಯೂ ಆಗಿರುವ ಹೊರಮಾವಿನ ಬಿಬಿಎಂಪಿ ಕಂದಾಯ ಅಧಿಕಾರಿ ದೊಡ್ಡ ಶಾಮಾಚಾರಿ ಅವರಿಗೆ ರಾಜ್ಯ ಮಾಹಿತಿ ಆಯೋಗ 10 ಸಾವಿರ ರೂ ದಂಡವನ್ನು ವಿಧಿಸಿ ಆದೇಶಿಸಿದೆ.
ಪ್ರಕರಣ ಸಂಬಂಧ ಮಾಹಿತಿ ಒದಗಿಸಲು ವಿಳಂಬ ಮಾಡಿದ ಕುರಿತು ಬೆಳಗಾವಿಯ ರಾಮಮೂರ್ತಿ ನಗರ ನಿವಾಸಿ ಪ್ರವೀಣ್​ ಗೋಪಿನಾಥನ್​ ಎಂಬುವರು ಸಲ್ಲಿಸಿದ್ದ ದೂರಿನ ಸಂಬಂಧ ವಿಚಾರಣೆ ನಡೆಸಿದ ರಾಜ್ಯ ಮಾಹಿತಿ ಆಯುಕ್ತ ಎಸ್​.ಎಲ್​.ಪಾಟೀಲ್​ ಅವರು ದಂಡ ವಿಧಿಸಿ ಆದೇಶಿಸಿದ್ದಾರೆ. ಅಲ್ಲದೆ, ಕಂದಾಯ ಅಧಿಕಾರಿ ದೊಡ್ಡಶಾಮಾಚಾರಿ ಅವರಿಂದ ವೇತನದಲ್ಲಿ 5 ಸಾವಿರ ರೂ.ಗಳಂತೆ ಎರಡು ತಿಂಗಳು ಸೇರಿ 10 ಸಾವಿರ ರೂ ಕಡಿತಗೊಳಿಸಬೇಕು. ಈ ಮೊತ್ತವನ್ನು ಸರ್ಕಾರದ ಖಾತೆಗೆ ಜಮೆ ಮಾಡಿಸಿಕೊಳ್ಳಬೇಕು. ಈ ಸಂಬಂಧದ ವರದಿಯನ್ನು ಆಯೋಗದ ಕಾರ್ಯದರ್ಶಿಯವರಿಗೆ ಸಲ್ಲಿಸಬೇಕು ಎಂದು ಸೂಚನೆ ನೀಡಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಗೆ ಬರುತ್ತಿದ್ದ ಏರ್‌ ಇಂಡಿಯಾ 300 ಅಡಿಗಳಷ್ಟು ಕುಸಿದ ಕೇಸ್‌, ತನಿಖೆಯಲ್ಲಿ ಊಹಿಸಲಾಗದ ತಿರುವು

ಚಲಿಸುತ್ತಿದ್ದ ರೈಲಿನ ಟಯರ್‌ಗೆ ಸಿಲುಕಿ ಇನ್ನೇನು ಪ್ರಾಣಕ್ಕೆ ಅಪಾಯವಾಗುತ್ತೆ ಅನ್ನುವಷ್ಟ್ರಲ್ಲಿ ರಕ್ಷಿಸಿದ ರೈಲ್ವೆ ಪಾಯಿಂಟ್ಸ್‌ಮ್ಯಾನ್, Video

ವಂದೇ ಮಾತರಂಗೆ ಅಪಮಾನಿಸಿದ್ರೆ ಶಿಕ್ಷೆ ವಿಧಿಸುವ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ, ಹಾಕಿದ್ರೆ ಶಿಕ್ಷೆಯೇನು ಗೊತ್ತಾ

ನಶೆಮುಕ್ತ ರಾಜ್ಯವನ್ನಾಗಿಸುವ ಸಿಎಂ ಆಶಯವನ್ನು ಸಾಕಾರಗೊಳಿಸುವ ಜವಾಬ್ದಾರಿ ಪೊಲೀಸ ಇಲಾಖೆ ಮೇಲಿದೆ

ನಾಗೇಂದ್ರ ರಾಜೀನಾಮೆ ನೀಡುವವರೆಗೆ ಅಧಿವೇಶನ ನಡೆಯಲು ಅವಕಾಶ ನೀಡಲ್ಲ: ಆರ್‌ ಅಶೋಕ್ ಎಚ್ಚರಿಕೆ

ಮುಂದಿನ ಸುದ್ದಿ
Show comments