Select Your Language

Notifications

webdunia
webdunia
webdunia
webdunia

101 ಈಡುಗಾಡಿ ಒಡೆದ ಡಿಕೆಶಿ ಬೆಂಬಲಿಗರು

101 ಈಡುಗಾಡಿ ಒಡೆದ ಡಿಕೆಶಿ ಬೆಂಬಲಿಗರು
bangalore , ಬುಧವಾರ, 17 ಮೇ 2023 (18:00 IST)
ದೆಹಲಿಯಲ್ಲಿ ಸಿಎಂ ಗುದ್ದಾಟದ ಬೆನ್ನಲ್ಲೆ ಚಾಮರಾಜನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​​​​ ಅಭಿಮಾನಿಗಳು ವಿಶೇಷ ಪೂಜೆ ನಡೆಸಿದ್ದಾರೆ. ಡಿ.ಕೆ ಶಿವಕುಮಾರ್ ಸಿಎಂ ಆಗಲೆಂದು ಶ್ರೀಚಾಮರಾಜೇಶ್ವರಸ್ವಾಮಿಗೆ ವಿಶೇಷಪೂಜೆ ಸಲ್ಲಿಸಲಾಗಿದೆ. 101 ಈಡುಗಾಯಿ ಒಡೆದು ಡಿಕೆಶಿ ಅಭಿಮಾನಿಗಳು ಪೂಜೆ ಸಲ್ಲಿಸಿದ್ದಾರೆ. ಡಿಕೆಶಿ ಅಭಿಮಾನಿ ಬಳಗದ ಅಧ್ಯಕ್ಷ ಕೆ. ಪುಟ್ಟಸ್ವಾಮಿಗೌಡ ನೇತೃತ್ವದಲ್ಲಿ ಶ್ರೀಚಾಮರಾಜೇಶ್ವರಸ್ವಾಮಿಗೆ ವಿಶೇಷಪೂಜೆ ಸಲ್ಲಿಸಲಾಗಿದೆ. ಡಿ.ಕೆ.ಶಿವಕುಮಾರ್ ಅವರ ಪರಿಶ್ರಮದ ಫಲವಾಗಿ ರಾಜ್ಯದಲ್ಲಿ ಕಾಂಗ್ರೆಸ್ 113 ಸ್ಥಾನಗಳನ್ನು ಪಡೆದು ಗೆಲ್ಲುವು ಸಾಧಿಸಿದೆ. ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಬರಲು ಡಿ.ಕೆ.ಶಿವಕುಮಾರ್ ಅವರ ಪಾತ್ರವೇ ಬಹುಮುಖ್ಯ. ಈ ಬಾರಿ ಡಿ.ಕೆ ಶಿವಕುಮಾರ್ ಅವರನ್ನೇ ಮುಖ್ಯಮಂತ್ರಿ ಮಾಡಬೇಕೆಂದು ಆಗ್ರಹಿಸಿದ್ರು

Share this Story:

Follow Webdunia kannada

ಮುಂದಿನ ಸುದ್ದಿ

ವರಿಷ್ಠರು ಅಳೆದು ತೂಗಿ ತೀರ್ಮಾನ ಮಾಡ್ತಾರೆ