ರಾಜಧಾನಿಯಲ್ಲಿ 108 ಸೇವೆ ಸ್ಥಗಿತ

Webdunia
ಗುರುವಾರ, 6 ಅಕ್ಟೋಬರ್ 2022 (15:31 IST)
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಇಂದು 108 ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಎರಡು ತಿಂಗಳಿಂದ ವೇತನ ನೀಡದಿದ್ದಕ್ಕೆ ಆಕ್ರೋಶಗೊಂಡಿರುವ ಆರೋಗ್ಯ ಕವಚ ನೌಕರರು, ಇಂದು ಕರ್ತವ್ಯಕ್ಕೆ ಗೈರಾಗಲು ನಿರ್ಧರಿಸಿರುವುದರಿಂದ 108 ಆಂಬ್ಯುಲೆನ್ಸ್‌ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಇತ್ತೀಚೆಗೆ 108 ಆಂಬ್ಯುಲೆನ್ಸ್‌ ಸರ್ವಿಸ್ ಘಟಕದಲ್ಲಿ ಹಾರ್ಡ್ ಡಿಸ್ಕ್ ವೈಫಲ್ಯದಿಂದ ಸೇವೆಯಲ್ಲಿ ವ್ಯತ್ಯಯ ಉಂಟಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ರೋಗಿಗಳಿಗೆ ತೊಂದರೆ ಉಂಟಾಗಿತ್ತು. ಆದರೆ ಈಗ ಮತ್ತೆ 108 ಆಂಬ್ಯುಲೆನ್ಸ್‌ ಸಿಬ್ಬಂದಿ ಕಳೆದ ಎರಡು ತಿಂಗಳಿಂದ ಸಂಬಳ ಕೊಟ್ಟಿಲ್ಲ ಎಂದು ರಾಜ್ಯ ವ್ಯಾಪ್ತಿ 108 ವಾಹನ ಸ್ಥಗಿತಗೊಳಿಸಲು ಮುಂದಾಗಿದ್ದಾರೆ. ಇಂದು ಸಂಬಳ ಆಗಿಲ್ಲ ಎಂದರೆ ಕರ್ತವ್ಯಕ್ಕೆ ಬಾರದಿರಲು ಸಿಬ್ಬಂದಿ ನಿರ್ಧರಿಸಿದ್ದು, ಇದರಿಂದ ಇಂದು ರಾಜ್ಯಾದ್ಯಂತ ಆರೋಗ್ಯ ತುರ್ತು ಪರಿಸ್ಥಿತಿಯ ಭೀತಿ ಕಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳ: 2008ರಲ್ಲಿ ಸಿಪಿಎಂ ಕಾರ್ಯರ್ತನ ಕೊಲೆ ಪ್ರಕರಣ, ಮಹತ್ವದ ತೀರ್ಪು ಪ್ರಕಟ

ಐ-ಪಿಎಸಿ ಕಚೇರಿ ಮೇಲೆ ಇಡಿ ದಾಳಿ: ಪ್ರತಿಭಟನೆ ಘೋಷಿಸಿದ ಮಮತಾ ಬ್ಯಾನರ್ಜಿ

ಒನ್‌ ಸೈಡ್‌ ಲವ್‌ಸ್ಟೋರಿ, ಪಾಗಲ್ ಪ್ರೇಮಿಯ ಕಾಟಕ್ಕೆ ಅಪ್ರಾಪ್ತೆ ಮಾಡಿದ್ದೇನೂ ಗೊತ್ತಾ

ಬಾಕಿ ಉಳಿದಿರುವ ಗೃಹಲಕ್ಷ್ಮಿ ತಿಂಗಳ ಹಣದ ಬಗ್ಗೆ ಮಹಿಳೆಯರಿಗೆ ಗುಡ್‌ನ್ಯೂಸ್‌ ಕೊಟ್ಟ ಲಕ್ಷ್ಮಿ ಹೆಬ್ಬಾಳ್ಕರ್‌

ಸಿದ್ದರಾಮಯ್ಯರೂ ದೇವರಾಜ ಅರಸರ ಹತ್ತಿರ ಬರಲು ಕೂಡಾ ಆಗಲ್ಲ: ಪ್ರತಾಪ್ ಸಿಂಹ ಕಿಡಿ

ಮುಂದಿನ ಸುದ್ದಿ
Show comments