Daily Horoscope
✕

ತುರ್ತು ಚಿಕಿತ್ಸೆಗೆ ಕಾದಿರುವ 108 ಅಂಬುಲೆನ್ಸ್ !

Webdunia
ಬುಧವಾರ, 2 ಜನವರಿ 2019 (15:30 IST)
ತುರ್ತು ಪರಿಸ್ಥಿತಿಯಲ್ಲಿ ರೋಗಿಗಳನ್ನು ಸಾಗಿಸಬೇಕಿರುವ 108 ಅಂಬುಲೆನ್ಸ್ ಗೇ ತುರ್ತು ಚಿಕಿತ್ಸೆ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಬೆಳಗಾವಿ ಜಿಲ್ಲೆಯ ಅಥಣಿ ಆಸ್ಪತ್ರೆಯಲ್ಲಿರುವ 108 ಅಂಬುಲೆನ್ಸ್ ಗೆ  ಜೋರ್ ಲಗಾ ಕೇ ಹೈಸಾ ಎನ್ನುತ್ತಲೇ ಸ್ಟಾರ್ಟ್ ಮಾಡಬೇಕಾದ ಪರಿಸ್ಥಿತಿ ಇದೆ. ಪ್ರತಿ ದಿನವೂ ಬೆಳಿಗ್ಗೆ 108 ಅಂಬುಲೆನ್ಸ್ ಗೆ ಡಕ್ಕಲ್ ಸ್ಟಾರ್ಟ್ ಮಾಡಬೇಕಾದ ದುಃಸ್ಥಿತಿಯಿದೆ.

ಅಥಣಿ ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ಅಂಬ್ಯುಲೆನ್ಸ್ ಗಳು ಅವ್ಯವಸ್ಥೆಯಿಂದ ಕೂಡಿದ್ದು, ದುರಸ್ಥಿಗೆ ಕಾದಿವೆ.  ಈ ವಾಹನಗಳನ್ನು ದುರಸ್ತಿ ಮಾಡದೇ ವಾಹನಗಳ ಬಳಕೆ ಮಾಡುತ್ತಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ವಾಹನಗಳು ಹದಗೆಟ್ಟಿರುವುದರಿಂದಾಗಿ ತುರ್ತು ಪರಿಸ್ಥಿತಿಯಲ್ಲಿ ರೋಗಿಗಳು ಹೈರಾಣಾಗುವಂತಾಗಿದೆ. ರೋಗಿಯನ್ನು ಸಾಗಾಟ ಮಾಡಬೇಕಾದರೆ ರೋಗಿಯ ಸಂಬಂಧಿಗಳೇ ವಾಹನ ತಳ್ಳಬೇಕಾದ ಸ್ಥಿತಿ ಇಲ್ಲಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವಂಬರ್ 1 ರ ದೆಹಲಿ ಪ್ರತಿಭಟನೆಗೆ ಹೋಗಲು ನಮಗೆ ರೈಲು ಕೊಡ್ತಿಲ್ಲ, ಅದಕ್ಕೇ ಫ್ಲೈಟ್, ಬಸ್ ನಲ್ಲಿ ಹೋಗ್ತೀವಿ: ಬಿಕೆ ಹರಿಪ್ರಸಾದ್

ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ತಾಯಿ ಕುಸುಮಾವತಿ ಬಗ್ಗೆ ಸ್ಪೋಟಕ ಮಾಹಿತಿ

ಲಗೇಜ್ ಭಾರ ಜಾಸ್ತಿಯಾಯ್ತು ಎಂದು ಏರ್ ಪೋರ್ಟ್ ಸಿಬ್ಬಂದಿ ಹೇಳಿದ್ದಕ್ಕೆ ಮಹಿಳೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಯೋಗಿ ಸರ್ಕಾರದ ಮಾಸ್ಟರ್ ಸ್ಟ್ರೋಕ್: ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾದರೆ ಸರ್ಕಾರಿ ಕೆಲಸವಿಲ್ಲ

ಕಾಂಗ್ರೆಸ್ ಎಸ್ಐಆರ್ ವಿರುದ್ಧ ಪ್ರತಿಭಟನಗೆ ಮುಂದಾಗಿರುವಾಗ ಸತೀಶ್ ಜಾರಕಿಹೊಳಿ ಕರ್ನಾಟಕದಲ್ಲಿ ಎಸ್ಐಆರ್ ಸಮಸ್ಯೆಯಿಲ್ಲ ಎನ್ನೋದಾ Video

ಮುಂದಿನ ಸುದ್ದಿ
Show comments