PRK ಪ್ರೊಡಕ್ಷನ್​​​ 10ನೇ ಕಾಣಿಕೆ

Webdunia
ಶನಿವಾರ, 9 ಏಪ್ರಿಲ್ 2022 (20:04 IST)
ಪುನೀತ್ ರಾಜ್ ಕುಮಾರ್ ಕನಸಿನ ಕೂಸು ಪಿ.ಆರ್.ಕೆ ಪ್ರೊಡಕ್ಷನ್ ಕಡಿಮೆ ಸಮಯದಲ್ಲೇ ಹತ್ತು ಚಿತ್ರಗಳನ್ನು ಪೂರೈಸಿದೆ. ಈ ಸಂಭ್ರಮಕ್ಕಾಗಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಹೊಸ ಸಿನಿಮಾವನ್ನು ಘೋಷಿಸಿದ್ದು, ಪಿ.ಆರ್.ಕೆ ಬ್ಯಾನರ್​​​​​ನಲ್ಲಿ ಮೂಡಿ ಬರುತ್ತಿರುವ 10ನೇ ಚಿತ್ರಕ್ಕೆ ‘ಆಚಾರ್ ಅಂಡ್ ಕೋ’ ಎಂದು ಹೆಸರಿಡಲಾಗಿದೆ. ಈ ಚಿತ್ರಕ್ಕೆ ಸಿಂಧು ಶ್ರೀನಿವಾಸ್ ಎಂಬ ನವ ನಿರ್ದೇಶಕಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ನಿರ್ದೇಶಕರ ಚೊಚ್ಚಲು ಸಿನಿಮಾ ಇದಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಅಶ್ವಿನಿ ಪುನೀತ್ ರಾಜ್ ಕುಮಾರ್, ‘ಆಚಾರ್ ಅಂಡ್ ಕೋ, ಪಿ.ಆರ್.ಕೆ ಪ್ರೊಡಕ್ಷನ್​​​ನ 10ನೇ ಚಿತ್ರ. 60ನೇ ದಶಕದ ಬೆಂಗಳೂರನ್ನು ನಿಮ್ಮ ಮುಂದೆ ತರಲು ಒಂದು ಪ್ರಯತ್ನ. ಇದು ನಮ್ಮ ಸಂಸ್ಥೆಯಿಂದ ಮಹಿಳಾ ನಿರ್ದೇಶನದ ಮೊದಲ ಚಿತ್ರವಾಗಿದ್ದು, ಮುಂಚೂಣಿಯಲ್ಲಿ ಹಲವಾರು ಮಹಿಳೆಯರನ್ನು ಇದು ಒಳಗೊಂಡಿದೆ’ ಎಂದು ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತೇಜಸ್ವಿ ಸಿಎಂ ಆಗಲು, ರಾಹುಲ್‌ ಪ್ರಧಾನಿಯಾಗಲು ಮತದಾರರಿಗೆ ವಿಶೇಷ ಮನವಿಯಿಟ್ಟ ಡಿಕೆ ಶಿವಕುಮಾರ್

ಚಿಕನ್ ಫ್ರೈಗಾಗಿ ಯುದ್ಧಭೂಮಿಯಂತಾದ ಮದುವೆ ಮಂಟಪ, ಅಂಥಾದೇನಾಯಿತು ಗೊತ್ತಾ

ಮೋದಿ, ನಿತೇಶ್ ಜೋಡಿ ಬಿಹಾರವನ್ನು ಜಂಗಲ್ ರಾಜ್‌ನಿಂದ ಮುಕ್ತಗೊಳಿಸಿದರು: ಅಮಿತ್ ಶಾ

ಶಬರಿಮಲೆ ಯಾತ್ರಾರ್ಥಿಗಳ ಯೋಗಕ್ಷೇಮಕ್ಕೆ ವಿಶೇಷ ಆಸ್ಪತ್ರೆ, ಎಷ್ಟೋ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಗೊತ್ತಾ

ಮುಂದಿನ ಸುದ್ದಿ
Show comments