10ನೇ ತರಗತಿಯ ವಿದ್ಯಾರ್ಥಿ ಮಾಡಿದ್ದಾನೆ ಇಂತಹ ನೀಚ ಕೆಲಸ

Webdunia
ಗುರುವಾರ, 12 ಮಾರ್ಚ್ 2020 (11:30 IST)
ಕಲಬುರಗಿ : ವಿದ್ಯಾರ್ಥಿಯೊಬ್ಬ ತನ್ನ ಜೊತೆ ಓದುತ್ತಿದ್ದ ಸಹಪಾಠಿ ವಿದ್ಯಾರ್ಥಿನಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರದಲ್ಲಿ ನಡೆದಿದೆ.


ಎಸ್ ಎಸ್ ಎಲ್ ಸಿಯಲ್ಲಿ ಓದುತ್ತಿದ್ದ ಈ ವಿದ್ಯಾರ್ಥಿ ತನ್ನ ಬಳಿ ನೋಟ್ಸ್ ಬುಕ್ ಕೇಳಲು ಬಂದ ವಿದ್ಯಾರ್ಥಿನಿಯನ್ನು ಬಲವಂತವಾಗಿ ಅಪಹರಿಸಿ ಬೈಕ್ ನಲ್ಲಿ ಬೆಂಗಳೂರಿಗೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆ.


ವಿದ್ಯಾರ್ಥಿನಿ ಕುಟುಂಬದವರು ದೂರು ನೀಡಿದ್ದ ಹಿನ್ನಲೆಯಲ್ಲಿ  ಪ್ರಕರಣ ದಾಖಲಿಸಿಕೊಂಡ  ಅಫಜಲಪುರ ಠಾಣಾ ಪೊಲೀಸರು ಬೆಂಗಳೂರಿನಲ್ಲಿ ಇಬ್ಬರನ್ನು ವಶಕ್ಕೆ ಪಡೆದಿದ್ದು, ಬಾಲಕನನ್ನು ಬಾಲಮಂದಿರದಲ್ಲಿ ಇರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ