ಬಸ್‍ಗೆ ಟ್ರಕ್ ಡಿಕ್ಕಿಯಿಂದ 11 ಮಂದಿ ದುರ್ಮರಣ!

Webdunia
ಬುಧವಾರ, 13 ಸೆಪ್ಟಂಬರ್ 2023 (11:55 IST)
ಜೈಪುರ : ಬಸ್ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 11 ಜನ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಭರತ್ಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಬಸ್ ರಾಜಸ್ಥಾನದ ಪುಷ್ಕರ್ನಿಂದ ಉತ್ತರ ಪ್ರದೇಶದ ವೃಂದಾವನಕ್ಕೆ ತೆರಳುತ್ತಿತ್ತು. ಈ ವೇಳೆ ಡೀಸೆಲ್ ಖಾಲಿಯಾಗಿ ಲಖನ್ಪುರದ ಅಂಟ್ರಾ ಫ್ಲೈಓವರ್ನ ಮಧ್ಯದಲ್ಲಿ ನಿಂತಿದೆ.

ಈ ವೇಳೆ ವೇಗವಾಗಿ ಬಂದ ಟ್ರಕ್ ಬಸ್ಗೆ ಡಿಕ್ಕಿಯಾಗಿದೆ. ಪರಿಣಾಮ 11 ಜನ ಸಾವಿಗೀಡಾಗಿದ್ದಾರೆ. ಅಲ್ಲದೇ 12 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಮುಂಜಾನೆ 4:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರಲ್ಲಿ ಐವರು ಪುರುಷರು ಹಾಗೂ ಆರು ಜನ ಮಹಿಳೆಯರು ಎಂದು ತಿಳಿದು ಬಂದಿದೆ. ಗಾಯಗೊಂಡವರನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರೆಲ್ಲ ಗುಜರಾತ್ನಿಂದ ಪ್ರವಾಸಕ್ಕೆ ಬಂದಿದ್ದರು ಎಂದು ತಿಳಿದು ಬಂದಿದೆ. ವಾಹನಗಳನ್ನು ತೆರವುಗೊಳಿಸಿ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments