Webdunia - Bharat's app for daily news and videos

Install App

11 ಇನ್ಸ್​ಪೆಕ್ಟರ್​ಗಳ ವರ್ಗಾವಣೆಗೆ ತಡೆ

Webdunia
ಬುಧವಾರ, 2 ಆಗಸ್ಟ್ 2023 (20:06 IST)
ನಿನ್ನೆ ಸರ್ಕಾರ 211 ಸಿವಿಲ್ ಇನ್ಸ್​ಪೆಕ್ಟರ್​ಗಳನ್ನ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಇಂದು ಬೆಳ್ಳಂಬೆಳ್ಳಗೆ ಐವರು ಇನ್ಸ್​ಪೆಕ್ಟರ್​ಗಳಿಗೆ DGIGP ಕಚೇರಿಯಿಂದ ಆದೇಶವನ್ನ ತಡೆಹಿಡಿಯಲಾಗಿದೆ. ಸಂಸದ ಡಿ.ಕೆ.ಸುರೇಶ್ ಕೊಟ್ಟ ದೂರಿನ ಮೇರೆಗೆ ಬೆಂಗಳೂರು ಸೇರಿದಂತೆ ಒಟ್ಟು 11 ಪೊಲೀಸ್ ಇನ್ಸ್​ಪೆಕ್ಟರ್​ಗಳ ವರ್ಗಾವಣೆಗೆ ತಡೆಹಿಡಿಯಲಾಗಿದೆ. RR ನಗರ ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರದ ಪೊಲೀಸ್ ಇನ್ಸ್​​ಪೆಕ್ಟರ್​ಗಳ ವರ್ಗಾವಣೆಯನ್ನ ತಡೆಹಿಡಿಯಲಾಗಿದೆ. ತಾವು ಕೊಟ್ಟ ಲಿಸ್ಟ್​ನ್ನು ಗೃಹ ಇಲಾಖೆ ಪರಿಗಣನೆಗೆ ತೆಗೆದುಕೊಳ್ಳದೇ ವರ್ಗಾವಣೆ ಮಾಡಲಾಗಿದೆ ಎಂದು ರಣದೀಪ್ ಸುರ್ಜೇವಾಲಾಗೆ‌ ಡಿ.ಕೆ.ಸುರೇಶ್ ದೂರು ನೀಡಿದ್ದರು. ನಿನ್ನೆ ರಾತ್ರಿ 211 ಸಿವಿಲ್ ಇನ್ಸ್​ಪೆಕ್ಟರ್​ಗಳನ್ನ ವರ್ಗಾವಣೆ ಮಾಡಿ‌ ಗೃಹ ಇಲಾಖೆ ಆದೇಶ ಹೊರಡಿಸಿತ್ತು. ಇದೀಗ 11 ವರ್ಗಾವಣೆಗಳನ್ನ ತಡೆಹಿಡಿದಿದ್ದು, ಗೃಹಸಚಿವರಿಗೆ ಸುರ್ಜೇವಾಲಾ ಫೋನ್ ಮಾಡಿ ಆದೇಶ ತಡೆ ಹಿಡಿಸಿದ್ರಾ ಎಂಬ ಪ್ರಶ್ನೆ ಮೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

Indore Couple murder: ಮದುವೆ ಇಷ್ಟ ಇಲ್ಲ ಅಂದ್ರೆ ಆಗ್ಬೇಡಿ, ಮರ್ಡರ್ ಯಾಕೆ ಮಾಡ್ತೀರಿ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

ಮುಂದಿನ ಸುದ್ದಿ
Show comments