Select Your Language

Notifications

webdunia
webdunia
webdunia
webdunia

ಡೆಡ್ಲಿ ಕೊರೊನಾಕ್ಕೆ ಒಂದೇ ದಿನ 110 ಬಲಿ, 5 ಸಾವಿರ ಗಡಿ ದಾಟಿದ ಪಾಸಿಟಿವ್

ಡೆಡ್ಲಿ ಕೊರೊನಾಕ್ಕೆ ಒಂದೇ ದಿನ 110 ಬಲಿ,  5 ಸಾವಿರ ಗಡಿ ದಾಟಿದ ಪಾಸಿಟಿವ್
ಬೆಂಗಳೂರು , ಶುಕ್ರವಾರ, 24 ಜುಲೈ 2020 (20:21 IST)
ರಾಜ್ಯದಲ್ಲಿ ಡೆಡ್ಲಿ ಕೊರೊನಾಕ್ಕೆ ಒಂದೇ ದಿನ 110 ಜನರು ಬಲಿಯಾಗಿದ್ದು, ಹೊಸದಾಗಿ ದಾಖಲಾಗಿರುವ ಕೇಸ್ ಗಳ ಸಂಖ್ಯೆ ಮತ್ತೆ 5 ಸಾವಿರದ ಗಡಿ ದಾಟಿದೆ.

5007 ಜನರಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ.

110 ಜನರು ಸಾವನ್ನಪ್ಪಿದ್ದು, ರಾಜ್ಯದ ವಿವಿಧ ಕೋವಿಡ್ ಆಸ್ಪತ್ರೆಗಳಿಂದ ಗುಣಮುಖರಾಗಿ 2037 ಜನರು ಬಿಡುಗಡೆಗೊಂಡಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಬಾಲಕಿಯರಿಗಾಗಿ 50 ಪಿಂಕ್ ಶೌಚಾಲಯ