Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಕೊರೊನಾ ಜಿಗಿತ: 1117 ಸೋಂಕು ದೃಢ

webdunia
ಭಾನುವಾರ, 5 ಸೆಪ್ಟಂಬರ್ 2021 (17:37 IST)
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1117 ಕೊರೊನಾ ಸೋಂಕು ಪ್ರಕರಣಗಳು ಕಾಣಿಸಿಕೊಂಡಿದ್ದು, 8 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾನುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 358 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 5 ಮಂದಿ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಒಂದೇ ದಿನ 1354 ಮಂದಿ ಗುಣಮುಖಿತರಾಗಿದ್ದು, ರಾಜ್ಯದಲ್ಲಿ ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ 17,501ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 7205 ಸಕ್ರಿಯ ಪ್ರಕರಣಗಳಿವೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಸಾರ್ವಜನಿಕ ಗಣೇಶೋತ್ಸವಕ್ಕೆ ರಾಜ್ಯ ಸರಕಾರ ಷರತ್ತುಬದ್ಧ ಅನುಮತಿ