Webdunia - Bharat's app for daily news and videos

Install App

ರಾಜ್ಯದಲ್ಲಿ ಕೊರೊನಾ ಕುಸಿತ: 1224 ಪಾಸಿಟಿವ್ ದೃಢ; 22 ಮಂದಿ ಸೋಂಕಿಗೆ ಬಲಿ

Webdunia
ಬುಧವಾರ, 25 ಆಗಸ್ಟ್ 2021 (18:39 IST)

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1224 ಕೊರೊನಾ

ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 22 ಮಂದಿ ಮೃತಪಟ್ಟಿದ್ದಾರೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಧವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಂದು ದಿನದಲ್ಲಿ 1668 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 19,318ಕ್ಕೆ ಕುಸಿದಿದೆ.

ಬೆಂಗಳೂರಿನಲ್ಲಿ 309 ಸೋಂಕು ಪ್ರಕರಣಗಳು ದೃಢಪಟ್ಟಿದ್ದು ಮೂವರು ಮೃತಪಟ್ಟಿದ್ದಾರೆ. 657 ಮಂದಿ ಗುಣಮುಖಿತರಾಗಿದ್ದು, 7231 ಸಕ್ರಿಯ ಪ್ರಕರಣಗಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ನಾನಕ್ಕೆ ಹೋಗ್ತೀನಿ ಎಂದಿದ್ದ 23 ವರ್ಷದ ಯುವತಿ ಹಠಾತ್ ಸಾವು: ಹಾಸನದ ಲಾಡ್ಜ್ನಲ್ಲಿ ನಡೆದಿದ್ದೇನು

ಮನೆಯ ವರಾಂಡದಲ್ಲಿ ಕೂತಿದ್ದ ವ್ಯಕ್ತಿಯತ್ತ ನುಗ್ಗಿದ ಕಾಡು ಹಂದಿ: ಎದೆ ಝಲ್ಲೆನಿಸುವ ವಿಡಿಯೋ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಯುಪಿಐ ವಹಿವಾಟಿಗೆ ಶುಲ್ಕ ವಿಧಿಸಿದ ಕೇಂದ್ರ: ಇದು ನಂಬಿಕೆ ದ್ರೋಹ ಎಂದ ರಣದೀಪ್ ಸುರ್ಜೇವಾಲ

ಅಲ್ಲೇ ಬಟ್ಟೆ ತೆಗಿ, ಸೆಲ್ಫೀ ಹೊಡಿ.. ಹೋಟೆಲ್ ಬಾಲ್ಕನಿಯಲ್ಲಿ ಮಹಿಳೆಯ ಅಸಭ್ಯ ವರ್ತನೆ: ವೈರಲ್ ಆದ video

ಮುಂದಿನ ಸುದ್ದಿ
Show comments