ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1159 ಕೊರೊನಾ ಸೋಂಕು ಪ್ರಕರಣಗಳು ಕಂಡು ಬಂದಿದ್ದು, 21 ಮಂದಿ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಧವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಂದೇ ದಿನ 1112 ಮಂದಿ ಗುಣಮುಖಿತರಾಗಿದ್ದು, ಬೆಂಗಳೂರಿನಲ್ಲಿ 232 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 18,412ಕ್ಕೆ ಇಳಿದಿದೆ.
ರಾಜ್ಯದಲ್ಲಿ ಒಂದೇ ದಿನ 359 ಸೋಂಕು ಪ್ರಕರಣಗಳು ಕಂಡು ಬಂದಿದ್ದು, 7 ಮಂದಿ ಅಸುನೀಗಿದ್ದಾರೆ. ಇದರಿಂದ
ಸಕ್ರಿಯ ಪ್ರಕರಣಗಳ ಸಂಖ್ಯೆ 7558ಕ್ಕೆ ಏರಿದೆ.
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!