Daily Horoscope
✕

ರಾಜ್ಯದಲ್ಲಿ ಕುಸಿದ ಕೊರೊನಾ: 1186 ಪಾಸಿಟಿವ್ ದೃಢ, ಬೆಂಗಳೂರಿನಲ್ಲಿ ಒಂದು ಸಾವು

Webdunia
ಸೋಮವಾರ, 9 ಆಗಸ್ಟ್ 2021 (18:37 IST)

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಸೋಂಕು ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿದ್ದು, 23,316ಕ್ಕೆ ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ ಒಂದೇ ದಿನದಲ್ಲಿ 296 ಸೋಂಕು ಪ್ರಕರಣಗಳು ಕಾಣಿಸಿಕೊಂಡಿದ್ದು, ಕೇವಲ ಒಂದು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಒಂದೇ ದಿನದಲ್ಲಿ 1775 ಮಂದಿ ಡಿಸ್ಚಾರ್ಜ್ ಆಗಿದ್ದು, ಇದುವರೆಗೆ 1,32,192 ಪರೀಕ್ಷೆಗೊಳಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments