Webdunia - Bharat's app for daily news and videos

Install App

ಟೀ ಅಂಗಡಿಗೆ ನುಗ್ಗಿದ 12 ಚಕ್ರದ ಕಂಟೈನರ್

Webdunia
ಶನಿವಾರ, 1 ಏಪ್ರಿಲ್ 2017 (17:20 IST)
ಬ್ರೇಕ್ ಫೇಲ್ ಆದ ಹಿನ್ನೆಲೆಯಲ್ಲಿ 12 ಚಕ್ರದ ಕಂಟೈನರ್ ವಾಹನ ಟೀಅಂಗಡಿಗೆ ನುಗ್ಗಿರುವ ಘಟನೆ ಬೆಂಗಳೂರಿನ ನಾಗಾವಾರ ಬಳಿ ನಡೆದಿದೆ. ಅದೃಷ್ಟವಶಾತ್ ಟೀ ಮತ್ತು ಪಂಚರ್ ಅಂಗಡಿಯಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಅಪಘಾತ ಸಂಭವಿಸಿಲ್ಲ.

ಫ್ಲೈಓವರ್`ನಿಂದ ಇಳಿದ ಕಂಟೈನರ್ ಟೀ ಅಂಗಡಿಗೆ ನುಗ್ಗಿದೆ. ಪಂಚರ್ ಅಂಗಡಿ ಮತ್ತು ಟೀ ಅಂಗಡಿ ನಜ್ಜುಗುಜ್ಜಾಗಿದೆ. ಪಕ್ಕದಲ್ಲೇ ಟ್ರಾನ್ಸ್ ಫಾರ್ಮರ್ ಸಹ ಇದ್ದು, ಕಂಟೈನರ್ ಅದಕ್ಕೆ ಡಿಕ್ಕಿ ಹೊಡೆದಿಲ್ಲ. ಮಧ್ಯಾಹ್ನ 12.30ರ ಸುಮಾರಿಗೆ ಘಟನೆ ನಡೆದಿದ್ದು, ಚಾಲಕ ಪರಾರಿಯಾಗಿದ್ದಾನೆ. ಕ್ಲೀನರ್`ಗೆ ಸಣ್ನಪುಟ್ಟ ಗಾಯಗಳಾಗಿವೆ.

ಈ ಕುರಿತು, ಪ್ರತಿಕ್ರಿಯಿಸಿರುವ ಸ್ಥಳೀಯರು ಪ್ರತಿ ದಿನ ಟೀ ಅಂಗಡಿ ಮುಂದೆ ಹತ್ತಾರು ಜನ ಇರುತ್ತಾರೆ. ಆದರೆ, ಹಬ್ಬದ ಹಿನ್ನೆಲೆಯಲ್ಲಿ ಅಂಗಡಿ ಮುಚ್ಚಿದ್ದರಿಂದ ಯಾರೂ ಇರಲಿಲ್ಲ. ದೊಡ್ಡ ಻ಪಾಯವೊಮದು ತಪ್ಪಿದೆ ಎಂದು ತಿಳಿಸಿದ್ದಾರೆ.

 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments