Daily Horoscope

Select Your Language

Notifications

webdunia
webdunia
webdunia
webdunia

12 ವರ್ಷದ ಬಾಲಕನಿಂದ ಕೇರಳ ಸಿಎಂ ಗೆ ಜೀವ ಬೆದರಿಕೆ

Kerala
ಎರ್ನಾಕುಲಂನ 12 ವರ್ಷದ ಬಾಲಕನಿಂದ ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಜೀವ ಬೆದರಿಕೆ ಕರೆ ಬಂದಿದೆ. ಈ ವಿಚಿತ್ರ ಘಟನೆಯಿಂದ ಗೊಂದಲಕ್ಕೊಳಗಾದ ಪೊಲೀಸರು ಬಾಲಕನ ಪೋಷಕರೊಂದಿಗೆ ಮಾತನಾಡಿದ್ದಾರೆ.

ಪೋಷಕರ ಪ್ರಕಾರ, ಏಳನೇ ತರಗತಿಯ ವಿದ್ಯಾರ್ಥಿ ಫೋನ್‌ನಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ನಿಯಂತ್ರಣ ಕೊಠಡಿಗೆ ಕರೆ ಹೋಗಿತ್ತು ಎಂದು ಹೇಳಿದ್ದು, ಪಿಣರಾಯಿ ವಿಜಯನ್‌ ಅವರಗೆ ಭಧ್ರತೆಯನ್ನ ಹೆಚ್ಚಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

1.5 ವರ್ಷದ ಬಳಿಕ ಡಿಕೆಶಿ ಸಿಎಂ ಆಗಲಿ-ಶಾಸಕ ಇಕ್ಬಾಲ್ ಹುಸೇನ್