Webdunia - Bharat's app for daily news and videos

Install App

ರಾಜ್ಯದಲ್ಲಿ 1213 ಮಂದಿಗೆ ಕೊರೊನಾ ಸೋಂಕು; 1206 ಮಂದಿ ಡಿಸ್ಚಾರ್ಜ್

Webdunia
ಗುರುವಾರ, 26 ಆಗಸ್ಟ್ 2021 (18:17 IST)
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1213 ಕೊರೊ ನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 25 ಮಂದಿ ಅಸುನೀಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 319 ಸೋಂಕು ಪ್ರಕರಣಗಳು ಕಂಡು ಬಂದಿದ್ದು, ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಒಂದೇ ದಿನ 1206 ಮಂದಿ ಗುಣಮುಖಿತರಾಗಿದ್ದು, ಬೆಂಗಳೂರಿನಲ್ಲಿ 205 ಮಂದಿ ಡಿಸ್ಚಾರ್ಜ್ ಆಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 19,300ಕ್ಕೆ ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ 7343  ಸಕ್ರಿಯ ಪ್ರಕರಣಗಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ

ಶಾಂತಿಯುತ ಪ್ರತಿಭಟನೆ ನಮ್ಮ ಹಕ್ಕು: ರಾಹುಲ್ ಗಾಂಧಿ

ಮಾಜಿ ಗ್ರಾ.ಪಂ ಅಧ್ಯಕ್ಷ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ರಾಜಗಢ ಭಾರೀ, ಪ್ರವಾಹಕ್ಕೆ ಕೊಚ್ಚಿ ಹೋದ 11ಪ್ರಯಾಣಿಕರಿದ್ದ ವ್ಯಾನ್, 9ಮಂದಿ ಸಾವು

ಸದನ ಸುಗಮವಾಗಿ ನಡೆಯದಿರಲು ಕಾರಣ ಪ್ರಧಾನಿ ಮೋದಿ, ಅಮಿತ್ ಶಾ ಕಾರಣ

ಮುಂದಿನ ಸುದ್ದಿ
Show comments