Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಕೊರೊನಾ ಏರಿಕೆ:1217 ಪಾಸಿಟಿವ್, 25 ಬಲಿ

ರಾಜ್ಯದಲ್ಲಿ ಕೊರೊನಾ ಏರಿಕೆ:1217 ಪಾಸಿಟಿವ್, 25 ಬಲಿ
bengaluru , ಮಂಗಳವಾರ, 31 ಆಗಸ್ಟ್ 2021 (19:43 IST)

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1217

ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 25 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 29,49,445ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 37,318ಕ್ಕೆ ತಲುಪಿದೆ.

ಕಳೆದ ಒಂದು ದಿನದಲ್ಲಿ 1198 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 28,93,715ಕ್ಕೆ ಏರಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 18368ಕ್ಎಕ ಇಳಿಕೆಯಾಗಿದೆ.

ಬೆಂಗಳೂರಿನಲ್ಲಿ 287 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 7 ಮಂದಿ ಅಸುನೀಗಿದ್ದಾರೆ. ಸಕ್ರಿಯ ಪ್ರಕರಣಗಳ ಸಖ್ಯೆ 7438ಕ್ಕೆ ಇಳಿದಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ನ್ಯಾಯಾಲಯದ 6ನೇ ಮಹಡಿಯಿಂದ ಹಾರಿ ಆರೋಪಿ ಆತ್ಮಹತ್ಯೆ