ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1229 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು,
13 ಮಂದಿ ಅಸುನೀಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಂದೇ ದಿನದಲ್ಲಿ 1289 ಮಂದಿ ಡಿಸ್ಚಾರ್ಜ್ ಆಗಿದ್ದು ,ಸಕ್ರಿಯ ಪ್ರಕರಣಗಳ ಸಂಖ್ಯೆ 18,897ಕ್ಕೆ ಇಳಿಕೆಯಾಗಿದೆ.
ಬೆಂಗಳೂರಿನಲ್ಲಿ ಒಂದೇ ದಿನ 310 ಮಂದಿ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಒಂದೂ ಸಾವು ದಾಖಲಾಗಿಲ್ಲ
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!