Publish Date: Thu, 02 Sep 2021 (18:08 IST)
Updated Date: Thu, 02 Sep 2021 (18:09 IST)
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1240 ಕೊರೊನಾ ಸೋಂಕು ಪ್ರಕ
ರಣಗಳು ದೃಢಪಪಟ್ಟಿದ್ದು, 22 ಮಂದಿ ಅಸುನೀಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಂದೇ ದಿನ 1252 ಗುಣಮುಖಿತರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 18,378ಕ್ಕೆ ಜಿಗಿತ ಕಂಡಿದೆ.
ಬೆಂಗಳೂರಿನಲ್ಲಿ ಒಂದೇ ದಿನ 287 ಕೊರೊನಾ ಸೋಂಕು ಪ್ರಕರಣಗಳು ಕಂಡು ಬಂದಿದ್ದು, ನಾಲ್ವರು ಅಸುನೀಗಿದ್ದಾರೆ. 264 ಮಂದಿ ಗುಣಮುಖಿತರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 7609ಕ್ಕೆ ಜಿಗಿತ ಕಂಡಿದೆ.