Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಕೊರೊನಾ ಜಿಗಿತ: 1259 ಮಂದಿಗೆ ಸೋಂಕು; 29 ಬಲಿ

webdunia
bengaluru , ಮಂಗಳವಾರ, 24 ಆಗಸ್ಟ್ 2021 (18:27 IST)
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1259 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 29 ಮಂದಿ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ ಒಂದು ದಿನದಲ್ಲಿ 295 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು 11 ಮಂದಿ ಅಸುನೀಗಿದ್ದಾರೆ.

ನಿನ್ನೆ ಶೂನ್ಯ ಸಾವಿನ ಸಂಖ್ಯೆ ಇದ್ದ ನಗರದಲ್ಲಿ ಒಂದೇ ದಿನ 11 ಮಂದಿ ಮೃತಪಟ್ಟಿರುವುದು ಆತಂಕ ಮೂಡಿಸಿದೆ. ರಾಜ್ಯದಲ್ಲಿ 19,784 ಸಕ್ರಿಯ ಪ್ರಕರಣಗಳಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಕಪಾಳಕ್ಕೆ ಹೊಡಿತೀನಿ ಅಂದ ಕೇಂದ್ರ ಸಚಿವ ನಾರಾಯಣ ರಾಣೆ ಅರೆಸ್ಟ್!