Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ 1285 ಸೋಂಕು ದೃಢ, 25 ಮಂದಿ ಬಲಿ

1285 corona cases in karanataka
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1285 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 25 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಂದೇ ದಿನ 1383 ಸೋಂಕಿತರು ಗುಣಮುಖಿತರಾಗಿದ್ದು, ಬೆಂಗಳೂರಿನಲ್ಲಿ 168 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 24,021ಕ್ಕೆ ಇಳಿಕೆಯಾಗಿದೆ.
ಬೆಂಗಳೂರಿನಲ್ಲಿ ಒಂದೇ ದಿನ 290 ಸೋಂಕು ಪ್ರಕರಣಗಳು ದೃಢಪಟ್ಟಿದ್ದು. 5 ಮಂದಿ ಅಸುನೀಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಮುಕನ ಕಿರುಕುಳದಿಂದ ಗರ್ಭಿಣಿಯಾದ ಯುವತಿ: ಬೆದರಿಕೆಗೆ ಅಂಜಿ ಆತ್ಮಹತ್ಯೆ!