Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ 1291 ಮಂದಿಗೆ ಸೋಂಕು; 3015 ಸೋಂಕಿತರು ಡಿಸ್ಚಾರ್ಜ್

ರಾಜ್ಯದಲ್ಲಿ 1291 ಮಂದಿಗೆ ಸೋಂಕು; 3015 ಸೋಂಕಿತರು ಡಿಸ್ಚಾರ್ಜ್
bengaluru , ಸೋಮವಾರ, 19 ಜುಲೈ 2021 (19:06 IST)
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 266 ಸೋಂಕು ಪ್ರಕರಣಗಳು ಕಂಡು ಬಂದಿದ್ದು, 6 ಮಂದಿ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಒಂದೇ ದಿನ 3015 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 27,527ಕ್ಕೆ ಇಳಿಕೆಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಿರ್ಮಾಪಕ ಸಾರಾ ಗೋವಿಂದ್ ಕಾಂಗ್ರೆಸ್ ಸೇರ್ಪಡೆ