Select Your Language

Notifications

webdunia
webdunia
webdunia
webdunia

14 ಕೋಟಿ ಟ್ರಾಫಿಕ್ ದಂಡ ಸಂಗ್ರಹ

ಸಂಚಾರ ನಿಯಮ
ಬೆಂಗಳೂರು : ರಾಜ್ಯದಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚಿವೆ. ಇವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಜೊತೆಗೆ ಕಾನೂನು ಪ್ರಾಧಿಕಾರ ಉತ್ತಮ ಹೆಜ್ಜೆ ಇಟ್ಟಿದೆ.
 
ದಂಡ ಪಾವತಿಸುವವರಿಗೆ 50 ರಿಯಾಯ್ತಿ ನೀಡಿ, ವಾಹನ ಸವಾರರಿಗೆ ಅನುಕೂಲ ಕಲ್ಪಿಸಿದೆ.

ಎಲ್ಲಾ ಗ್ರಾಹಕರು ಇದರ ಲಾಭ ಪಡೆಯಬೇಕು ಎಂದು ಬೆಳಗಾವಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮುಸ್ತಫಾ ಹುಸೇನ್ ಸಲಹೆ ನೀಡಿದ್ದಾರೆ. ಇದಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.

ವಾಹನ ಸವಾರರು ಕೇವಲ ಎರಡೇ ದಿನದಲ್ಲಿ 14 ಕೋಟಿ ದಂಡ ಪಾವತಿಸಿದ್ದಾರೆ. ಇಲ್ಲಿಯವರೆಗೆ 30 ಲಕ್ಷ ಕೇಸ್ ಕ್ಲಿಯರ್ ಮಾಡಿಕೊಂಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಮಲಗಿದ್ದ 3ರ ಬಾಲಕಿ ಸಜೀವ ದಹನ!