Select Your Language

Notifications

webdunia
webdunia
webdunia
webdunia

ಗೃಹಲಕ್ಷ್ಮೀ' ಯೋಜನೆಗೆ ನಿನ್ನೆ ಒಂದೇ ದಿನ 14 ಲಕ್ಷ ಮಹಿಳೆಯರ ನೋಂದಣಿ!

ಗೃಹಲಕ್ಷ್ಮೀ' ಯೋಜನೆಗೆ ನಿನ್ನೆ ಒಂದೇ ದಿನ 14 ಲಕ್ಷ ಮಹಿಳೆಯರ ನೋಂದಣಿ!
bangalore , ಭಾನುವಾರ, 23 ಜುಲೈ 2023 (15:51 IST)
ಮನೆಯ ಯಜಮಾನಿಯರಿಗೆ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ಮೂರನೇ ದಿನವಾದ ಶನಿವಾರ ಬರೋಬ್ಬರಿ 14,16,462 ಮಹಿಳೆಯರು ನೋಂದಣಿ ಮಾಡಿಕೊಂಡಿದ್ದಾರೆ.
 
ಮೊದಲ ಎರಡು ದಿನಗಳಿಗೆ ಹೋಲಿಸಿದರೆ ನೋಂದಣಿ ದುಪ್ಪಟ್ಟಾಗಿದೆ.ಮೊದಲ ದಿನ ಕೇವಲ 60 ಸಾವಿರ ಮಂದಿ ಮಾತ್ರ ಅರ್ಜಿ ಸಲ್ಲಿಕೆ ಮಾಡಿದ್ರು.ಎರಡನೇ ದಿನವಾದ ಶುಕ್ರವಾರ 7.77 ಲಕ್ಷ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದಾರೆ.ಈ ಮೂಲಕ ಮೂರು ದಿನದಲ್ಲಿ ಒಟ್ಟಾರೆ 22.9 ಲಕ್ಷ  ಗೃಹಲಕ್ಷ್ಮೀ ಯೋಜನೆಗೆ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದಾರೆ.ಇಂದು ಭಾನುವಾರ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಅರ್ಜಿ ನೋಂದಣಿ ಇಲ್ಲ .ಪ್ರತಿ ಫಲಾನುಭವಿಯ ನೊಂದಣಿಗೆ ನಿಗದಿ ಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು 1902 ಗೆ ಕಾಲ್ ಮಾಡಬಹುದು ಅಥವಾ 8147500500 ನಂಬರಗೆ ಎಸ್‍ಎಂಎಸ್ ಮೂಲಕ ಸಂದೇಶ ಕಳುಹಿಸಬಹುದು.
 

Share this Story:

Follow Webdunia kannada

ಮುಂದಿನ ಸುದ್ದಿ

ಮೈಸೂರು ಪಾಕ್ ಈಗ ವಲ್ಡ್ ಫೇಮಸ್