Select Your Language

Notifications

webdunia
webdunia
webdunia
webdunia

35 ವರ್ಷದ ವ್ಯಕ್ತಿಯಿಂದ ಗರ್ಭಿಣಿಯಾದ 14 ವರ್ಷದ ಬಾಲಕಿ

35 ವರ್ಷದ ವ್ಯಕ್ತಿಯಿಂದ ಗರ್ಭಿಣಿಯಾದ 14 ವರ್ಷದ ಬಾಲಕಿ
ಅನಂತನಾಗ್ , ಭಾನುವಾರ, 31 ಮೇ 2020 (14:51 IST)
ಅಪ್ರಾಪ್ತ ಬಾಲಕಿಯೊಬ್ಬಳನ್ನು ನೆರೆಮನೆಯ ವ್ಯಕ್ತಿಯೊಬ್ಬ ನಿರಂತರ ಅತ್ಯಾಚಾರ ಎಸಗಿದ್ದು, ಬಾಲಕಿ ಈಗ 8 ತಿಂಗಳ ಗರ್ಭಿಣಿಯಾಗಿದ್ದಾಳೆ.

ದಕ್ಷಿಣ ಕಾಶ್ಮೀರದಲ್ಲಿ ಘಟನೆ ನಡೆದಿದ್ದು, 14 ವರ್ಷದ ಬಾಲಕಿಯನ್ನು ಸಂಬಂಧಿಯೂ ಆಗಿರುವ ಅದೇ ಪ್ರದೇಶದ 35 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದಾನೆ.

ಬಾಲಕಿಯ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದಾಗ ಆಸ್ಪತ್ರೆಯಲ್ಲಿ ಬಾಲಕಿ ಗರ್ಭಿಣಿ ಆಗಿರುವ ವಿಷಯ ಪಾಲಕರಿಗೆ ಗೊತ್ತಾಗಿದೆ.
ಏನೇನೋ ನೆಪ ಹೇಳಿಕೊಂಡು ಹಲವು ಬಾರಿ ಕಾಮುಕ ಆರೋಪಿ ಮನೆಗೆ ಬರುತ್ತಿದ್ದ ಎಂದು ಸಂತ್ರಸ್ತೆಯ ಪೋಷಕರು ದೂರಿದ್ದಾರೆ.

ಆರೋಪಿ ವಿರುದ್ಧ ಕೇಸ್ ದಾಖಲಾಗಿದ್ದು, ಬಂಧಿತನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಸ್ವಾವಲಂಬಿ ಭಾರತದ ಕನಸು ಬಿತ್ತಿದ ಮೋದಿ ಮನ್ ಕಿ ಬಾತ್