Select Your Language

Notifications

webdunia
webdunia
webdunia
webdunia

ಬೆಂಗಳೂರು ಶಾಲಾ ಕಾಲೇಜುಗಳ 200ಮಿ. ವ್ಯಾಪ್ತಿಯಲ್ಲಿ 144 ಸೆಕ್ಷನ್

ಬೆಂಗಳೂರು ಶಾಲಾ ಕಾಲೇಜುಗಳ 200ಮಿ. ವ್ಯಾಪ್ತಿಯಲ್ಲಿ 144 ಸೆಕ್ಷನ್
ಬೆಂಗಳೂರು , ಬುಧವಾರ, 9 ಫೆಬ್ರವರಿ 2022 (17:01 IST)

ಬೆಂಗಳೂರಿನ ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರದ ಕುರಿತಂತೆ ಯಾವುದೇ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುವಂತಿಲ್ಲ. ಹೆಚ್ಚು ವಿದ್ಯಾರ್ಥಿಗಳ ಗುಂಪು ಸೇರುವಂತಿಲ್ಲ. ಶಾಲೆ, ಪಿಯು ಕಾಲೇಜು, ಡಿಗ್ರಿ ಕಾಲೇಜು, ಇತರೆ ಶಿಕ್ಷಣ ಸಂಸ್ಥೆಗಳ ಬಳಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ನಿಯಮ ಮೀರಿದ್ರೇ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಹಿಜಾಬ್ ವಿವಾದ ಸಿದ್ದರಾಮಯ್ಯ ಕಿಡಿ