Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ 1453 ಕೊರೊನಾ ಸೋಂಕು; 17 ಮಂದಿ ಸಾವು

1453 corona infection in the state; 17 deaths
bangalore , ಶುಕ್ರವಾರ, 20 ಆಗಸ್ಟ್ 2021 (20:29 IST)
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1453 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 17 ಮಂದಿ ಅಸುನೀಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಒಂದೇ ದಿನ 1408 ಮಂದಿ ಗುಣಮುಖಿತರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 21,161ಕ್ಕೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 352 ಸೋಂಕು ಪ್ರಕರಣಗಳು ಕಂಡು ಬಂದಿದ್ದು, ಕೇವಲ ಒಬ್ಬರು ಮೃತಪಟ್ಟಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಗರದ‌ ಮೌರ್ಯ ಸರ್ಕಲ್ ನಲ್ಲಿ ಶವ ಯಾತ್ರೆ‌ಮಾಡುವ ಮೂಲಕ ವಿಬಿನ್ನವಾಗಿ‌ ಪತ್ರಿಭಟನೆ‌