Select Your Language

Notifications

webdunia
webdunia
webdunia
webdunia

ಸರಕಾರಿ ನೌಕರರು 15 ದಿನ ರಜೆ ಪಡೆಯುವಂತಿಲ್ಲ: ಸಿಎಂ ಬೊಮ್ಮಾಯಿ

ಸರಕಾರಿ ನೌಕರರು 15 ದಿನ ರಜೆ ಪಡೆಯುವಂತಿಲ್ಲ: ಸಿಎಂ ಬೊಮ್ಮಾಯಿ
bengaluru , ಭಾನುವಾರ, 22 ಮೇ 2022 (14:44 IST)

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸರಕಾರಿ ನೌಕರರು 15 ದಿನ ರಜೆ ಪಡೆಯುವಂತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳು ಹಾಗೂ ಇಲಾಖೆ ಕಾರ್ಯದರ್ಶಿ ಸೇರಿದಂತೆ ಅಧಿಕಾರಿಗಳು ಎರಡು ಮೂರು ದಿನಕ್ಕೊಮ್ಮೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.

ಮುಖ್ಯ ಕಾರ್ಯದರ್ಶಿಗಳಿಗೆ ಸ್ಥಳಕ್ಕೆ ಭೇಟಿ ನೀಡಿದ ಬಗ್ಗೆ ಕಡ್ಡಾಯವಾಗಿ ವರದಿ ನೀಡಬೇಕು. ಅಲ್ಲದೇ ಇಲಾಖೆಗಳ ನಡುವೆ ಸಮನ್ವಯ ಹೊಂದಿರಬೇಕು ಎಂದು ಬೊಮ್ಮಾಯಿ ಹೇಳಿದರು.


Share this Story:

Follow Webdunia kannada

ಮುಂದಿನ ಸುದ್ದಿ

5 ಮಹತ್ವದ ಘೋಷಣೆ ಮಾಡಿದ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್!