Daily Horoscope
✕

15ರ ಪೋರ ,ಎದುರು ಮನೆ ಆಂಟಿ ನಾಪತ್ತೆ... ಲವ್ವಿ ಡವ್ವಿ ಅನುಮಾನ ..!!!

Webdunia
ಮಂಗಳವಾರ, 26 ಜುಲೈ 2022 (17:49 IST)
ಗಂಡ ಮತ್ತು ಇಬ್ಬರು ಮಕ್ಕಳಿರುವ ವಿವಾಹಿತ ಮಹಿಳೆಯೊಬ್ಬರು ಹುಡುಗನನ್ನು ದೂರ ಮಾಡಿದ್ದರಿಂದ ಈ ಘಟನೆ ಸ್ಥಳೀಯವಾಗಿ ಚರ್ಚೆಗೆ ಗ್ರಾಸ ಒದಗಿಸಿದೆ.
ಅದು ಆಂಧ್ರಪ್ರದೇಶದ ಗುಡಿವಾಡ ಪಟ್ಟಣ. ಆ ಊರಿನಲ್ಲಿ ಗುಡ್‌ಮೆನ್ ಪೇಟ ಎಂಬ ಕಾಲೋನಿ ಇದೆ. ಆ ಕಾಲೋನಿಯಿಂದ ಇತ್ತೀಚೆಗೆ 15 ವರ್ಷದ ಬಾಲಕ ನಾಪತ್ತೆಯಾಗಿದ್ದ.
 
ಪೋಷಕರು ಸುತ್ತಮುತ್ತ ಹುಡುಕಾಡಿದರೂ ಎಲ್ಲೂ ಪತ್ತೆಯಾಗಲಿಲ್ಲ. ಆದರೆ ಕುತೂಹಲಕಾರಿ ಬೆಳವಣಿಗೆಯಲ್ಲಿ… ಎದುರು ಮನೆಯ ಆಂಟಿ ಸಹ…
 
ಗುಡಿವಾಡ (ಆಂಧ್ರಪ್ರದೇಶ): ಇದು ಆಂಧ್ರಪ್ರದೇಶದ ಗುಡಿವಾಡ ಪಟ್ಟಣ. ಆ ಊರಿನಲ್ಲಿ ಗುಡ್‌ಮೆನ್ ಪೇಟ ಎಂಬ ಕಾಲೋನಿ ಇದೆ. ಆ ಕಾಲೋನಿಯಿಂದ ಇತ್ತೀಚೆಗೆ 15 ವರ್ಷದ ಬಾಲಕ ನಾಪತ್ತೆಯಾಗಿದ್ದ. ಇದರಿಂದ ಪೋಷಕರು ಸುತ್ತಮುತ್ತ ಹುಡುಕಾಡುವಂತಾಯಿತು. ಸ್ನೇಹಿತರ ಮನೆಯಲ್ಲಿ ಇದ್ದಾರಾ ಎಂದೂ ವಿಚಾರಿಸಿದರು. ಆದರೆ ಎಲ್ಲೂ ಪತ್ತೆಯಾಗಲಿಲ್ಲ. ಆದರೆ ಕುತೂಹಲಕಾರಿ ಬೆಳವಣಿಗೆಯಲ್ಲಿ ಬಾಲಕನ ಮನೆಯ ಎದುರು ವಾಸವಿದ್ದ 29 ವರ್ಷದ ವಿವಾಹಿತ ಯುವ ಮಹಿಳೆ ಕೂಡ ನಾಪತ್ತೆಯಾಗಿದ್ದಾರೆ ಎಂಬ ಸಂಗತಿ ಬಹಿರಂಗವಾಯಿತು. ಇದರಿಂದ ಬಾಲಕನ ಪೋಷಕರಲ್ಲಿ ಟೆನ್ಷನ್ ಶುರುವಾಗಿದೆ. ಆಕೆ ತಮ್ಮ ಹುಡುಗನನ್ನು ಕಿಡ್ನಾಪ್ ಮಾಡಿದ್ದಾಳೆ ಎಂಬ ತೀರ್ಮಾನಕ್ಕೆ ಬಂದಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಭಿಜಿತ್ ದಿಪ್ಕೆ ಆಂಡ್ ಗ್ಯಾಂಗ್ ನ್ಯಾಯಾಲಯದ ಶ್ಯೂರಿಟಿ ಬಾಂಡ್ ನಿಯಮ ಮುರಿದರೆ ಏನಾಗುತ್ತದೆ: ಇಲ್ಲಿದೆ ನೋಡಿ ವಿವರ

ದಸರಾ ಟೈಂನಲ್ಲೇ ಪರೀಕ್ಷೆ ಯಾಕೆ ಮಾಡ್ತೀರಿ.. ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜು ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು Video

ಇದನ್ನು ಡಿಲೀಟ್ ಮಾಡಬಾರದಾ ನೀವೇ ಹೇಳಿ: ಜಂತರ್ ಮಂತರ್ ಪ್ರತಿಭಟನೆಗೆ ಎರಡು ಐಡಿ ಕಾರ್ಡ್ ಹಿಡಿದು ಬಂದ ವ್ಯಕ್ತಿ Video

ಮಹಿಳಾ ಪೊಲೀಸರು ಹೆಣ್ಣಲ್ವಾ ಅವರ ಮೇಲೆ ಹಲ್ಲೆ ಮಾಡ್ತೀರಿ ಎಂದ ಪತ್ರಕರ್ತರನ್ನು ಗೋಧಿ ಮೀಡಿಯಾ ಎಂದ ಸೌರವ್ ದಾಸ್: ಮುಂದಾಗಿದ್ದೇನು Video

ಮುಂದಿನ ಸುದ್ದಿ
Show comments