150 ಆಪ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

Webdunia
ಬುಧವಾರ, 6 ಏಪ್ರಿಲ್ 2022 (19:20 IST)
ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್  ಮತ್ತು ಪಂಜಾಬ್ ಸಿಎಂ ಭಗವಂತ್ ಮಾನ್ ಗುಜರಾತ್‌ಗೆ ಭೇಟಿ ನೀಡಿದ ಬೆನ್ನಲ್ಲೇ ಆಪ್​ನ ಸುಮಾರು 150 ಮುಖಂಡರು ಮತ್ತು ಕಾರ್ಯಕರ್ತರು ಬಿಜೆಪಿಗೆ ಸೇರಿದ್ದಾರೆ. ಕಾಂಗ್ರೆಸ್ ಕೂಡ ಹಿನ್ನೆಡೆ ಅನುಭವಿಸಿದ್ದು, ಹಲವು ಸದಸ್ಯರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಅರವಿಂದ್ ಕೇಜ್ರಿವಾಲ್ ಮತ್ತು ಭಗವಂತ್ ಮಾನ್ ಗುಜರಾತ್‌ಗೆ ಎರಡು ದಿನ ಭೇಟಿ ನೀಡಿದ್ದರು. ಅಲ್ಲಿ ಅವರು ರೋಡ್‌ ಶೋ ನಡೆಸಿದ್ದರು. ಸ್ಥಳೀಯ ದೇವಸ್ಥಾನ, ಗಾಂಧಿ ಆಶ್ರಮಕ್ಕೆ ಭೇಟಿ ನೀಡಿ, ಸಭೆಗಳನ್ನು ನಡೆಸಿದ್ದರು. ಅವರು ಭಾನುವಾರ ಸಂಜೆ ಗುಜರಾತ್‌ನಿಂದ ಹೊರಟಿದ್ದಾರೆ. ಅದರ ಮರುದಿನವೇ ಅಂದರೆ ಸೋಮವಾರವೇ ಗಾಂಧಿನಗರದ ಕಮಲಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಆಮ್ ಆದ್ಮಿ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಬಿಜೆಪಿಗೆ ವಲಸೆ ಹೋಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದು ಸಿಗರೇಟ್ ಕಿಡಿಯಿಂದ ಭಸ್ಮವಾಯಿತು 7 ಗೂಡಂಗಡಿಗಳು

ಪ್ರಧಾನಿ ಮೋದಿ ಉಡುಪಿಗೆ ಬರುತ್ತಿದ್ದಂತೇ ಸಚಿವ ದಿನೇಶ್ ಗುಂಡೂರಾವ್ ಮೂಲಕ ಸಿದ್ದರಾಮಯ್ಯ ತಲುಪಿಸಿದ್ದೇನು

ಉಡುಪಿಯಲ್ಲಿ ಪ್ರಧಾನಿ ಮೋದಿ: ಚಿತ್ರ ಹಿಡಿದು ನಿಂತಿದ್ದ ಮಕ್ಕಳಿಗೆ ಮೋದಿ ಹೇಳಿದ್ದೇನು

ಪ್ರಧಾನಿ ಮೋದಿ ಇನ್ನು ಭಾರತ ಭಾಗ್ಯವಿಧಾತ: ಉಡುಪಿಯಲ್ಲಿ ವಿಶೇಷ ಬಿರುದು ನೀಡಿ ಪುತ್ತಿಗೆ ಶ್ರೀ

ಮೋದಿಗಾಗಿ ಬಿಸಿಲಲ್ಲಿ ನಿಂತು ಕಾಯುತ್ತಿದ್ದ ವಿದ್ಯಾರ್ಥಿಗಳು: ನಿರಾಸೆ ಮಾಡದ ಪ್ರಧಾನಿ

ಮುಂದಿನ ಸುದ್ದಿ
Show comments