Select Your Language

Notifications

webdunia
webdunia
webdunia
webdunia

ಬಾಬ್ತು ಬಾಕಿ ಮೊತ್ತವನ್ನು ಬಿಡುಗಡೆ ಮಾಡಲು 15000 ರೂ. ಲಂಚ ಪಡೆಯುತ್ತಿದ್ದ ಪಾಲಿಕೆ

ಬಾಬ್ತು ಬಾಕಿ ಮೊತ್ತವನ್ನು ಬಿಡುಗಡೆ ಮಾಡಲು 15000 ರೂ. ಲಂಚ ಪಡೆಯುತ್ತಿದ್ದ ಪಾಲಿಕೆ
bangalore , ಮಂಗಳವಾರ, 5 ಅಕ್ಟೋಬರ್ 2021 (21:24 IST)
ಮಹಾನಗರ ಪಾಲಿಕೆಯ ವಸತಿ ಗೃಹಗಳಿಗೆ ಸರಬರಾಜು ಮಾಡುವ ಪಿಠೋಪಕರಣಗಳ ಬಾಬ್ತು ಬಾಕಿ ಮೊತ್ತವನ್ನು ಬಿಡುಗಡೆ ಮಾಡಲು 15000 ರೂ. ಲಂಚ ಪಡೆಯುತ್ತಿದ್ದ ಪಾಲಿಕೆ ಕಚೇರಿಯ ಪ್ರಥಮ ದರ್ಜೆ ಸಹಾಯಕನನ್ನು ಭ್ರಷ್ಟಾಚಾರ ನಿಗ್ರಹದಳ (ಎಸಿಬಿ) ಬಂಧಿಸಿದೆ. 
ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿಯ ಉಪ ಆಯುಕ್ತರ ಆಡಳಿತ ವಿಭಾಗದ ಪ್ರಥಮ ದರ್ಜೆ ಸಹಾಯಕ ಎಚ್. ರಾಜು ಬಂಧಿತ ಬೇಡಿಕೆ. 
ಶೇಷಾದ್ರಿಪುರಂ ನಿವಾಸಿಯ ಬಳಕೆಯ ಬೆಂಗಳೂರು ಮಹಾನಗರ ಪಾಲಿಕೆ ಕಚೇರಿಗಳು ಮತ್ತು ವಸತಿ ಗೃಹಗಳಿಗೆ ಪಿಠೋಪಕರಣಗಳನ್ನು ಸರಬರಾಜು ಮಾಡುವ ಟೆಂಡರ್ ಅನ್ನು ಗುತ್ತಿಗೆ ಪಡೆದರು. 2021 ರ (ಮೇ) ಸಾಲಿನಲ್ಲಿ ತಾವರೆಕೆರೆ ಮುಖ್ಯರಸ್ತೆಯ ಪಾಲಿಕೆ ವಸತಿ ಗೃಹಗಳಿಗೆ ಸರಬರಾಜು ಮಾಡಿದ ಪಿಠೋಪಕರಣದ ಬಾಕಿ ಉಳಿದಿರುವ ಹಣ ಬಿಡುಗಡೆಗೆ ಕೋರಿಕೆ. ಈ ಬಿಲ್ ಅನುಮೋದಿಸಲು ಪಾಲಿಕೆ ಕೇಂದ್ರ ಕಚೇರಿಯ ಉಪ ಆಯುಕ್ತರ ಆಡಳಿತ ವಿಭಾಗದ ಪ್ರಥಮ ದರ್ಜೆ ಸಹಾಯಕ ಎಚ್. ರಾಜು 15 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 
ಈ ಸಂಬಂಧ ಗುತ್ತಿಗೆದಾರ ಎಸಿಬಿ ಅಧಿಕಾರಿಗಳಿಗೆ ರಾಜು ವಿರುದ್ಧ ದೂರು ದಾಖಲಿಸಲಾಗಿದೆ. ಅದರಂತೆ ಗುತ್ತಿಗೆದಾರ 15 ಸಾವಿರ ರೂ. ಲಂಚ ನೀಡಿದ ಲಂಚವನ್ನು ರಾಜು ಸ್ವೀಕರಿಸುವಾಗ ಎಸಿಬಿ ದಾಳಿ ದಾಳಿ ನಡೆಸುವ ರಾಜುವನ್ನು ಬಂಧಿಸಲಾಗಿದೆ 15 ಸಾವಿರ ಲಂಚದ ಮೊತ್ತವನ್ನು ವಶಪಡಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವಾಮಾಚಾರದ ನೆಪದಲ್ಲಿ ಕೋಟ್ಯಂತರ ರೂ. ಪಡೆದು ವಂಚಿಸಿರುವ ಘಟನೆ